ಮಾ.29ರಿಂದ ಹುಬ್ಬಳ್ಳಿ- ಮುಂಬೈ ಇಂಡಿಗೋ ವಿಮಾನಯಾನ
Team Udayavani, Jan 25, 2020, 3:02 AM IST
ಹುಬ್ಬಳ್ಳಿ: ಇಂಡಿಗೋ ವಿಮಾನ ಸಂಸ್ಥೆಯು ಮಾ.29ರಿಂದ ಹುಬ್ಬಳ್ಳಿ-ಮುಂಬೈ-ಹುಬ್ಬಳ್ಳಿ ನಡುವೆ ಪ್ರತಿದಿನ ಮತ್ತೂಂದು ವಿಮಾನಯಾನ ಸೇವೆ ಆರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. 180 ಆಸನಗಳ ಏರ್‌ಬಸ್ ಇಂಡಿಗೋ ವಿಮಾನವು ಪ್ರತಿದಿನ ಬೆಳಗ್ಗೆ 11:25ಕ್ಕೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 12:50ಕ್ಕೆ ಮುಂಬೈ ತಲುಪಲಿದೆ. ಮರಳಿ 1:30ಕ್ಕೆ ಮುಂಬೈಯಿಂದ ಹೊರಟು 2:55ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದೆ. ಈಗಾಗಲೇ ಇಂಡಿಗೋ ಸಂಸ್ಥೆ ಪ್ರಯಾಣಿಕರ ಟಿಕೆಟ್ ಬುಕ್ಕಿಂಗ್ ಆರಂಭಿಸಿದೆ.
ಏರ್‌ಇಂಡಿಯಾ ಸಂಸ್ಥೆ ಯ ಬೆಂಗಳೂರು-ಹುಬ್ಬಳ್ಳಿ-ಮುಂಬೈ ದಿನನಿತ್ಯದ ವಿಮಾನ ಸೌಲಭ್ಯ ಸೇರಿ ಹುಬ್ಬಳ್ಳಿ-ಧಾರವಾಡ ಜನರಿಗೆ ಮುಂಬೈಗೆ ಮತ್ತೂಂದು ವಿಮಾನ ಸೌಲಭ್ಯ ದೊರೆಯುತ್ತಿರುವುದು ಸಂತಸಕರ ಸಂಗತಿ. ಕಳೆದ ಹಲವಾರು ದಿನಗಳಿಂದ ಈ ಸಂಸ್ಥೆಯೊಂದಿಗಿನ ನಿರಂತರ ಸಂಪರ್ಕಕ್ಕೆ ಸೂಕ್ತ ಸ್ಪಂದನೆ ದೊರೆತಿದೆ. ಈ ಭಾಗದ ಸರ್ವತೋ ಮುಖ ಅಭಿವೃದ್ಧಿಗೆ ಹೆಚ್ಚಿನ ಚಾಲನೆಯೂ ದೊರಕಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.