![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 21, 2023, 11:16 PM IST
ಸಂಕೇಶ್ವರ : ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದಿದೆ.
ಈ ಘಟನೆಯಲ್ಲಿ ಹುಕ್ಕೇರಿ ಅಗ್ನಿಶಾಮಕದಳದ ವಾಹನ ಚಾಲಕ ರಮೇಶ ಚಿವಟೆ (55) ಇವರಿಗೆ ತಲೆಗೆ ಗಾಯವಾಗಿದ್ದು, ಅವರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಹುಕ್ಕೇರಿ ಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಬಸ್ ಸಂಖ್ಯೆ KA 22 G 1027 ಇದು ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಸಂಚರಿಸುತ್ತಿದ್ದಾಗ ಯಾರೋ ಕಿಡಿಗೇಡಿಗಳು ಬಸ್ಸಿನ ಮೇಲೆ ಕಲ್ಲು ಎಸೆದಿದ್ದಾರೆ.
ಈ ವಿಷಯ ತಿಳಿದ ಯಮಕನಮರಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಗಾಯಾಳು ಪ್ರಯಾಣಿಕ ರಮೇಶ ಇವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ವಿಷಯ ಅರಿತ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠ ಭೀಮಾಶಂಕರ ಗುಳೇದ ಅವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.