ಜೆಡಿಎಸ್ಗೆ ವಿಶ್ವನಾಥ್ ಸಾರಥಿ;ನಗರ ಪಾಲಿಕೆ ಚುನಾವಣೆಗೆ ಮೈತ್ರಿ ಇಲ್ಲ
Team Udayavani, Aug 5, 2018, 5:04 PM IST
ಬೆಂಗಳೂರು: ಜೆಡಿಎಸ್ ನೂತನ ಸಾರಥಿಯಾಗಿ ಮಾಜಿ ಸಚಿವ , ಶಾಸಕ ಎಚ್.ವಿಶ್ವನಾಥ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದು ಭಾನುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಜೆ.ಪಿ.ಭವನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಧ್ವಜವನ್ನು ವಿಶ್ವನಾಥ್ ಅವರಿಗೆ ನೀಡಿ ಅಧಿಕಾರ ಹಸ್ತಾಂತರಿಸಿದರು.
ಕುರುಬ ಸಮಾಜದ ಮುಖಂಡರಾಗಿರುವ ವಿಶ್ವನಾಥ್ ಅವರು ಕಳೆದ ಚುನಾವಣೆ ವೇಳೆ ಅಂದಿನ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದು ಮಾತೃ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಹುಣಸೂರಿನಿಂದ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಸಚಿವ ಸಂಪುಟ ಸೇರ್ಪಡೆ ನಿರೀಕ್ಷೆ ಇರಿಸಿದ್ದ ಅವರು ನಿರಾಶರಾಗಿದ್ದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ನಾವು ಮೈತ್ರಿ ಮಾಡಿ ಕೊಳ್ಳುವುದಿಲ್ಲ, ಏಕಾಂಗಿಯಾಗಿಯೇ ಸ್ಪರ್ಧಿಸುತ್ತೇವೆ .ಸಂಘರ್ಷವಿಲ್ಲದೆ ಚುನಾವಣೆ ನಡೆಸುತ್ತೇವೆ ಎಂದರು.
ಜೆಡಿಎಸ್ಗೆ ಹೊಸದಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತೇವೆ. ಯುವಕರಿಗೆ, ಅತ್ಯಂತ ಹಿಂದುಳಿದವರಿಗೆ ಅಲ್ಪಸಂಖ್ಯಾತರಿಗೆ ,ವಿದ್ಯಾವಂತರಿಗೆ ಆಧ್ಯತೆ ನೀಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.