ರಿಮೋಟ್ ಕಂಟ್ರೋಲ್ ಸಿಎಂ ಎಂದ ಪ್ರಧಾನಿಗೆ ತಿರುಗೇಟು ನೀಡಿದ ಎಚ್‌ಡಿಕೆ
Team Udayavani, Mar 6, 2019, 12:49 PM IST
ಬೆಂಗಳೂರು: ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಎಂದು ಟೀಕೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ನಾನು ರಿಮೋಟ್ ಕಂಟ್ರೋಲ್ ಆಗಿದ್ದುಕೊಂಡೇ ಅಭಿವೃದ್ಧಿ ಮಾಡುತ್ತಿದ್ದೇನೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್‌ಡಿಕೆ , ‘ಮೋದಿ ಮಾತಿನಂತೆ ನಾನು ರಿಮೋಟ್ ಕಂಟ್ರೋಲ್ ಸಿಎಂ. ನಮ್ಮ ಅಭಿವೃದ್ಧಿ ಬಗ್ಗೆ ಅವರಿಗೂ ಮಾಹಿತಿ ಇದೆ. ಅವರಿಗಿಂತಲೂ ದೊಡ್ಡ ಮಟ್ಟದಲ್ಲಿ ಕೆಲಸ ಮಾಡಿದ್ದೇನೆ. ಅವರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ನನಗಿಲ್ಲ’ ಎಂದು ಕಿಡಿ ಕಾರಿದ್ದಾರೆ.
ಕಲಬುರಗಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಕುಮಾರಸ್ವಾಮಿ ಅವರನ್ನು ರಿಮೋಟ್ ಕಂಟ್ರೋಲ್ ಸಿಎಂ ಎಂದಿದ್ದರು. ಮಾತ್ರವಲ್ಲದೆ ಮುಖ್ಯಮಂತ್ರಿ ಎಚ್‌ಡಿಕೆ ಅರ್ಹ ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿಲ್ಲ. ಈ ಸರ್ಕಾರ ರೈತರ ವಿರೋಧಿಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.