ಸೀಟು ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ: ಸಿಎಂ
Team Udayavani, Feb 27, 2019, 1:31 AM IST
ಹಾಸನ: “ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ನನ್ನ ಪಾತ್ರವೇನೂ ಇಲ್ಲ’ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನಾಯಕ ರೊಂದಿಗೆ ಈ ಸಂಬಂಧ ಚರ್ಚೆ ನಡೆಸುತ್ತಾರೆ. ಬಳಿಕ,ಉಭಯ ಪಕ್ಷಗಳ ನಾಯಕರು ಒಮ್ಮತದ ತೀರ್ಮಾನ ಕೈ ಗೊಳ್ಳಲಿದ್ದಾರೆ.
ಮೈತ್ರಿ ಪಕ್ಷದ ಮುಖಂಡರು ಸೌಹಾರ್ದ ಯುತವಾಗಿ ಚರ್ಚಿಸಿ, ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ’ ಎಂದರು. ಪ್ರಧಾನಿ ಮೋದಿ ಅವರು ಇತ್ತೀಚೆಗೆ ಪೌರ ಕಾರ್ಮಿಕರ ಕಾಲು ತೊಳೆದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಜನರನ್ನು ಮರಳು ಮಾಡಲು ಮೋದಿ ಅವರು ಏನು ಬೇಕಾದರೂ ಮಾಡುತ್ತಾರೆ. ಮರುಳಾಗುವ ಜನರು ಇರುವವರೆಗೂ ಮೋದಿ ಅವರಂಥವರು ಮರಳು ಮಾಡುತ್ತಲೇ ಇರುತ್ತಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.