ನಾನು-ಸಿದ್ದು ವೈರಿಗಳಲ್ಲ

Team Udayavani, Dec 15, 2019, 3:05 AM IST

nanu-sidd

ಬೆಂಗಳೂರು: “ನಾನು ಮತ್ತು ಸಿದ್ದರಾಮಯ್ಯ ವೈರಿಗಳಲ್ಲ. ಶತ್ರುತ್ವ ಅಂದರೆ ಇಂಡಿಯಾ, ಪಾಕಿಸ್ತಾನದ್ದು. ನಾನು, ಸಿದ್ದರಾಮಯ್ಯ ಇಂಡಿಯಾ, ಪಾಕಿಸ್ತಾನವಲ್ಲ. ನನ್ನ ಹಾಗೂ ಸಿದ್ದರಾಮಯ್ಯರನ್ನು ಶತ್ರುಗಳು ಎಂದು ಕರೆಯಬೇಡಿ’ ಎಂದು ಅನರ್ಹ ಶಾಸಕ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು, ಚುನಾವಣಾ ರಾಜಕೀಯ ಬೇರೆ, ಸ್ನೇಹ ಬೇರೆ. ನಾವು ಬೆನ್ನಿಗೆ ಚೂರಿ ಹಾಕಿದವರು ಎಂದು ಮಾಧ್ಯಮಗಳು ಹೇಳುತ್ತವೆ. ಆದರೆ, ರಾಷ್ಟ್ರದಲ್ಲಿ, ರಾಜ್ಯದಲ್ಲಿ ಯಾರೂ ಪಕ್ಷಾಂ ತರ ಮಾಡಿಯೇ ಇಲ್ಲವೇ?. ನಮ್ಮ ಯೋಚನಾ ಲಹರಿ ಬೇರೆ ಇರಬಹುದು. ಆದರೆ, ನಾವು ಶತ್ರುಗಳಲ್ಲ. ನನಗೆ ಸಿದ್ದರಾಮಯ್ಯ, ಯಡಿಯೂ ರಪ್ಪ ಹಾಗೂ ಕುಮಾರಸ್ವಾಮಿಯವರ ಮೇಲೂ ಪ್ರೀತಿ ಇದೆ ಎಂದರು.

ಹಠ ಇರದೇ ಹೋದರೆ ರಾಜಕೀಯದಲ್ಲಿ ಏನು ಸಿಗುತ್ತದೆ?. ಭಾರತದಲ್ಲಿ ಇಂದಿರಾ ಗಾಂಧಿಯೇ ಸೋತಿದ್ದಾರೆ. ಸೋಲು, ಗೆಲುವು ರಾಜಕೀಯದಲ್ಲಿ ಸಾಮಾನ್ಯ. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ಸೋತರೂ ದೇವೇಗೌಡರು ರಾಜಕೀಯದಲ್ಲಿ ಇಲ್ವಾ?. ನಾವು ಅವರ ಹಾಗೆ ರಾಜಕೀಯ ಮಾಡುತ್ತೇವೆ ಎಂದರು.

ಆರೋಗ್ಯ ವಿಚಾರಣೆ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರವೂ ರಾಜಕೀಯ ನಾಯಕರು ಹಾಗೂ ಮಠಾಧೀಶರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಅನರ್ಹ ಶಾಸಕ ಎಚ್‌.ವಿಶ್ವನಾಥ್‌, ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಟಾಪ್ ನ್ಯೂಸ್

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.