![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 19, 2018, 3:30 PM IST
ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಗುರುವಾರ ಅಬ್ಬರದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು ‘ನಾನು 24 ದಿನಗಳಲ್ಲಿ ಮುಖ್ಯಮಂತ್ರಿಯಾಗಲಿದ್ದೇನೆ.150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇಂದಿನಿಂದ ರಾಜ್ಯದ ವಿವಿಧೆಡೆ ಎಡೆಬಿಡದೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಶಿಕಾರಿಪುರದಲ್ಲಿ ನನ್ನ ಎದುರಾಳಿಯ ಠೇವಣಿ ಕಳೆಯಬೇಕು’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ನಾಮಪತ್ರ ಸಲ್ಲಿಕೆವೇಳೆ ಛತ್ತೀಸ್‌ಘಡ ಮುಖ್ಯಮಂತ್ರಿ ರಮಣ್ ಸಿಂಗ್, ಸಂಸದ ಶ್ರೀರಾಮುಲು, ಚೆನ್ನಪಟ್ಟಣ ದ ಸಿ.ಪಿ.ಯೋಗೇಶ್ವರ್ ಮೊದಲಾದ ನಾಯಕರು ಉಪಸ್ಥಿತರಿದ್ದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಹಾಜರಿದ್ದರು.
ಇಂದಿನಿಂದ ಚುನಾವಣೆ ಮುಗಿಯುವ ವರೆಗೆ ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಯಾವುದೇ ಪ್ರಚಾರ ಮಾಡುವುದಿಲ್ಲ ಎಂದು ತಿಳಿದು ಬಂದಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.