ಮಾಧ್ಯಮದವರ ಭಾವನೆ ಸ್ಪೀಕರ್‌ಗೆ ತಿಳಿಸುವೆ: ಪ್ರಕಾಶ
Team Udayavani, Oct 14, 2019, 3:03 AM IST
ಯಾದಗಿರಿ: “ಮಾಧ್ಯಮ ಹಾಗೂ ಅಭಿವ್ಯಕ್ತಿ ಸ್ವಾತಂತ್ರಕ್ಕೆ ನನ್ನ ಸಹಮತವಿದೆ’ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎಸ್. ಮಹದೇವ ಪ್ರಕಾಶ ಹೇಳಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದನದೊಳಗೆ ಕ್ಯಾಮರಾ ನಿಷೇಧಿಸಿದ್ದ ಸ್ಪೀಕರ್ ನಡೆ ಬಗ್ಗೆ ಏನನ್ನೂ ಹೇಳಲಾರೆ. ಆದರೆ, ಮಾಧ್ಯಮದವರ ಭಾವನೆಗಳನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಿಳಿಸುತ್ತೇನೆ.
ಕಾರ್ಯನಿರತ ಪತ್ರಕರ್ತರು ನಿತ್ಯ ಅನೇಕ ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ಈಗಾಗಲೇ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಪತ್ರಕರ್ತರ 16 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವು ಅನುಷ್ಠಾನಗೊಳ್ಳಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.