Renukaswamy case: ನಟ ದರ್ಶನ್ ಗೆ ಅನ್ಯಾಯವಾಗಿದಲ್ಲಿ ನ್ಯಾಯಕೊಡುಸುತ್ತೇನೆ: ಡಿಸಿಎಂ ಡಿಕೆಶಿ
Team Udayavani, Jul 24, 2024, 10:56 AM IST
ರಾಮನಗರ: ನಟ ದರ್ಶನ್ ಗೆ ಅನ್ಯಾಯವಾಗಿದಲ್ಲಿ ನ್ಯಾಯಕೊಡುಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ನಟ ದರ್ಶನ್ ಅಭಿಮಾನಿಗಳಿಗೆ ಡಿಸಿಎಂ ಈ ಬಗ್ಗೆ ಭರವಸೆ ನೀಡಿದ್ದಾರೆ.
ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಆಗಮಿಸಿದ್ದ ಡಿಸಿಎಂ ಭಾಷಣದ ವೇಳೆ ದರ್ಶನ್ ಅಭಿಮಾನಿಗಳು ಡಿಬಾಸ್ ಡಿಬಾಸ್ ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಡಿಕೆಶಿ, ದರ್ಶನ್ ಅವರ ಧರ್ಮಪತ್ನಿ ನನ್ನನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ. ಬುಧವಾರ(ಜು.24 ರಂದು) ಭೇಟಿ ಸಮಯ ನೀಡಿದ್ದೇನೆ. ದರ್ಶನ್ ಗೆ ಅನ್ಯಾಯ ವಾಗಿದ್ದರೆ ನ್ಯಾಯಕೊಡಿಸೋಣ. ಹಾಗೇ ಈ ದೇಶದ ಕಾನೂನನ್ನು ಗೌರವಿಸ ಬೇಕಿದೆ ಕಾನೂನಿನ ಇತಿ ಮಿತಿಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.