IBPS ಪರೀಕ್ಷೆ: ರಾಜ್ಯಾದ್ಯಂತ ಭಾರಿ ಪ್ರತಿಭಟನೆ;ಚೆಲ್ಲಿದ ರಕ್ತ
Team Udayavani, Sep 9, 2017, 3:27 PM IST
ಬೆಂಗಳೂರು : ಐಬಿಪಿಎಸ್ ಆರ್‌ಆರ್‌ಬಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಶನಿವಾರ ರಾಜ್ಯಾದ್ಯಂತ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಪರೀಕ್ಷಾರ್ಥಿಯೊಬ್ಬ ಕೈ ಕೊಯ್ದುಕೊಂಡು ಉಗ್ರ ಪ್ರತಿಭಟನೆ ನಡೆಸಿದ್ದಾನೆ.
ಬೆಂಗಳೂರು, ಶಿವಮೊಗ್ಗ , ಚಿತ್ರದುರ್ಗ, ಕಲಬುರಗಿ, ಮೈಸೂರು, ದಾವಣಗೆರೆ, ಧಾರವಾಡದಲ್ಲಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಖಾಸಗಿ ಕಾಲೇಜು ಎದುರು ನೂರಾರು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದ್ದು ಈ ವೇಳೆ ಸಲೀಂ ಎಂಬಾತ ಕೈಕೊಯ್ದುಕೊಂಡಿದ್ದಾನೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರನ್ನು ಕಡೆಗಣಿಸಿ ಹೊರ ರಾಜ್ಯದವರಿಗೆ ಮಣೆ ಹಾಕಲಾಗುತ್ತಿದೆ. ಇದರಲ್ಲಿ ಲಾಬಿ ಇದೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.