ಸ್ಟಾರ್ ಪ್ರಚಾರಕರಾದರೂ ದೂರ ಉಳಿದ ಇಬ್ರಾಹಿಂ
Team Udayavani, Nov 27, 2019, 3:02 AM IST
ಬೆಂಗಳೂರು: ಕಾಂಗ್ರೆಸ್ನಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಲು ನಾಯಕರು ಒಂದೆಡೆ ಪೈಪೋಟಿ ನಡೆಸುತ್ತಿದ್ದರೆ, ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೂ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಪ್ರಚಾರದಿಂದ ದೂರ ಉಳಿದಿದ್ದಾರೆ. ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರು, ಸಾಕಷ್ಟು ಪ್ರಯತ್ನ ನಡೆಸಿದ್ದರು.
ಅಲ್ಲದೇ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಅವರ ಪರ ಹೈಕಮಾಂಡ್ ಮಟ್ಟದಲ್ಲಿ ಲಾಬಿಯನ್ನೂ ಮಾಡಿದ್ದರು ಎನ್ನಲಾಗಿದೆ. ಆದರೆ, ಸಭಾಪತಿ ಸ್ಥಾನ ತಪ್ಪಿಸಿದ್ದರಿಂದ ಮುನಿಸಿಕೊಂಡಿದ್ದ ಹಿರಿಯ ನಾಯಕ ಎಸ್.ಆರ್.ಪಾಟೀಲ್ರಿಗೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ನೀಡಿ ಕಾಂಗ್ರೆಸ್ ಹೈಕಮಾಂಡ್ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿತ್ತು. ಈ ಬೆಳವಣಿಗೆಯಿಂದ ಸಿ.ಎಂ.ಇಬ್ರಾಹಿಂ ಬೇಸರಗೊಂಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.