ಕಾಂಗ್ರೆಸ್‌ಗೆ ಕಷ್ಟವಾದರೆ, ಅವರ ದಾರಿ ನೋಡಿಕೊಳ್ಳಲಿ: ಕುಪೇಂದ್ರ ರೆಡ್ಡಿ
Team Udayavani, May 14, 2019, 3:00 AM IST
ಬೆಂಗಳೂರು: “ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಜೆಡಿಎಸ್ ಕಡಿಮೆ ಸ್ಥಾನ ಗೆದ್ದಿದೆ. ಆದರೆ, ಸರ್ಕಾರ ರಚಿಸುತ್ತೇವೆ ಎಂದು ನಾವು ಯಾರ ಬಾಗಿಲಿಗೂ ಹೋಗಿರಲಿಲ್ಲ. ಕಾಂಗ್ರೆಸ್‌ನವರೇ ಮುಖ್ಯಮಂತ್ರಿ ಮಾಡುತ್ತೇವೆಂದು ಬಂದಿದ್ದರು.
ಈಗ ಅವರಿಗೆ ಕಷ್ಟವಾದರೆ ಅವರ ದಾರಿ ಅವರು ನೋಡಿಕೊಳ್ಳಲಿ’ ಎಂದು ಜೆಡಿಎಸ್ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿ ಗುಲಾಂನಬಿ ಆಝಾದ್ ಜತೆ ಮಾತುಕತೆ ವೇಳೆ ನಾನು ಹಾಜರಿದ್ದೆ.
ನೀವೇ ಮುಖ್ಯಮಂತ್ರಿಯಾಗಿ ಎಂದು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಕಾಂಗ್ರೆಸ್‌ನವರು ಮುಖ್ಯಮಂತ್ರಿಯ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ. ಅವರಿಗೆ ಮೈತ್ರಿ ಕಷ್ಟವಾದರೆ ಅವರ ದಾರಿ ಅವರು ನೋಡಿಕೊಳ್ಳಲಿ. ಅದನ್ನು ಬಿಟ್ಟು ಮುಖ್ಯಮಂತ್ರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.