ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ
Team Udayavani, Sep 7, 2019, 3:03 AM IST
ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರ ಮಾರ್ಚ್ ವೇಳೆಗೆ ಮಧ್ಯಂತರ ಚುನಾವಣೆಗೆ ಸಿದ್ಧತೆ ನಡೆಸು ತ್ತಿದೆ. ಈ ಸರ್ಕಾರಕ್ಕೆ ತಾಕತ್ತಿದ್ದರೆ ಮಧ್ಯಂತರ ಚುನಾವಣೆಗೆ ಹೋಗಲಿ ಎಂದು ಮಾಜಿ ಸಚಿವ, ಶಾಸಕ ಎಂ.ಬಿ. ಪಾಟೀಲ ಸವಾಲು ಹಾಕಿದರು.
ಶುಕ್ರವಾರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಬಹುತೇಕ ರಾಜ್ಯಗಳು ಪ್ರವಾಹ ಪೀಡಿತವಾಗಿವೆ, ಜಿಡಿಪಿ ದರ ಕುಸಿತ, ಕಂಪನಿಗಳ ಸ್ಥಗಿತ, ಲಕ್ಷಾಂತರ ಜನರು ಉದ್ಯೋಗ ಕಳೆದು ಕೊಳ್ಳುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಕೂಡ ಪ್ರಧಾನಿ ಮೋದಿ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ವಿದೇಶದಲ್ಲೇ ಹೆಚ್ಚು ಕಾಲ ಕಳೆಯುವ ಅವರಿಗೆ ಭಾರತದ ವಾಸ್ತವಿಕ ಸ್ಥಿತಿಯ ಅರಿವೇ ಇಲ್ಲ. ಮೋದಿ ಶೋ ಮ್ಯಾನ್ ರೀತಿ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.