ಐಎಫ್ಎಸ್ , ಕೆಎಎಸ್ 21 ಅಧಿಕಾರಿಗಳ ವರ್ಗ
Team Udayavani, Jun 30, 2017, 3:35 AM IST
ಬೆಂಗಳೂರು: ರಾಜ್ಯದ 13 ಐಎಫ್ಎಸ್ ಹಾಗೂ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಐಎಫ್ಎಸ್ ಅಧಿಕಾರಿಗಳು: ಬಿ.ಎಂ. ಪರ ಮೇಶ್ವರ್-ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಬಜೆಟ್ ಮತ್ತು ಆಡಿಟ್). ಕೆ.ಬಿ.
ಮಾರ್ಕಂಡೇಯ-ಮುಖ್ಯ ಅರಣ್ಯ ಸಂರಕ್ಷಣಾ ಧಿಕಾರಿ, ಕೇಂದ್ರ ಕಚೇರಿ ಬೆಂಗಳೂರು. ವಿ. ಗೀತಾಂಜಲಿ-ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ, ಕಲಬುರಗಿ ವೃತ್ತ. ಮನೋಜ್ ಕುಮಾರ್- ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಆನೆ ಯೋಜನೆ). ಎಸ್.ಎಸ್. ಲಿಂಗರಾಜ-ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕೊಡಗು ವೃತ್ತ. ಪಿ. ಶಂಕರ-ಉಪ ಅರಣ್ಯ ರಕ್ಷಣಾಧಿಕಾರಿ
ಹಾಗೂ ಉಪ ನಿರ್ದೇಶಕ ಬಿಆರ್‌ಟಿ ಹುಲಿ ಸಂರಕ್ಷಿತಾ ಧಾಮ, ಚಾಮರಾಜನಗರ. ಡಾ. ಕೆ.ಟಿ. ಹನುಮಂತಪ್ಪ-ಉಪ ಅರಣ್ಯ ಸಂರಕ್ಷ ಣಾಧಿಕಾರಿ, ಮೈಸೂರು ವಿಭಾಗ. ಕೆ. ವಿ. ವಸಂತ ರೆಡ್ಡಿ-ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ
ಕಾರ್ಯನಿರ್ವಾಹಕ ನಿರ್ದೇಶಕ, ಚಾಮ ರಾಜೇಂದ್ರ ಪ್ರಾಣಿಶಾಸಉ ಉದ್ಯಾನ, ಮೈಸೂರು. ಡಾ. ಕರಿಕಾಲನ್-ಉಪ ಅರಣ್ಯ ಸಂರಕ್ಷ ಣಾಧಿಕಾರಿ, ಮಂಗಳೂರು ವಿಭಾಗ. ಕೆ. ಕಮಲಾ-ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯಕಾರಿ ನಿರ್ದೇಶಕ, ಕರ್ನಾಟಕ ಅರಣ್ಯ ಅಭಿವೃದಿಟಛಿ ನಿಗಮ (ರಬ್ಬರ್), ಮಂಗಳೂರು. ಡಿ. ಮಹೇಶ್‌ಕುಮಾರ್-
ಉಪ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ ವಿಭಾಗ. ದೀಪ್ ಜೆ. ಕಾಂಟ್ರ್ಯಾಕ್ಟರ್- ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಂಟಿ ನಿರ್ದೇಶಕಿ, ಕರ್ನಾಟಕ ರಾಜ್ಯ ಅರಣ್ಯ ಅಕಾಡೆಮಿ, ಧಾರವಾಡ. ಎಂ.ಎಂ. ವಾನಥಿ-ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪಕಾರ್ಯದರ್ಶಿ, ಹೈದರಾಬಾದ್ ಕರ್ನಾಟಕ ಅಭಿವೃದಿಟಛಿ ಮಂಡಳಿ, ಕಲಬುರಗಿ ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.
ಕೆಎಎಸ್ ಅಧಿಕಾರಿಗಳು: ಮಹದೇವ ಎ. ಮುರಗಿ-ಉಪ ವಿಭಾಗಾಧಿಕಾರಿ, ಇಂಡಿ ಉಪವಿಭಾಗ. ಕವಿತಾ ರಾಜಾರಾಮ್-ಈ ಹಿಂದಿನ ವರ್ಗಾವಣೆ ಆದೇಶ ರದ್ದುಪಡಿಸಿ, ಉಪ ಪ್ರಧಾನ ವ್ಯವಸ್ಥಾಪಕ, ಕೆ.ಯು.ಐ.ಡಿ.ಎಫ್
.ಸಿ ಹುದ್ದೆಯಲ್ಲಿಯೇ ಮುಂದುವರಿಸಲಾಗಿದೆ. ಬಿ.ಆರ್.ರೂಪಾ-ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಡ್ಯ. ರೇಣು ಕಾಂಬ-ಉಪ ವಿಭಾಗಾಧಿಕಾರಿ, ಕಾಡಾ, ಮೈಸೂರು. ಸಿ.ಎನ್. ಮಂಜುನಾಥ್-ಅಪರ ನಿರ್ದೇಶಕ, ಔಷಧ ನಿಯಂತ್ರಣ ಇಲಾಖೆ. ಶೈಲಜಾ ಪ್ರಿಯದರ್ಶಿನಿ- ಸಹಕಾಯಕ ಆಯುಕ್ತೆ (ಭೂಸ್ವಾಧೀನ) ಕೆ-ಶಿಪ್, ಬೆಂಗ್ಳೂರು. ಎನ್.ಸಿ. ಉಷಾರಾಣಿ- ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಮುಖ್ಯಸ್ಥೆ. ರವೀಂದ್ರ ಕರಲಿಂಗ ಣ್ಣವರ-ಎಸಿ, ಜಮಖಂಡಿ ಉಪ ವಿಭಾಗ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.