ಅಕ್ರಮ ಗಣಿಗಾರಿಕೆ ಪ್ರಕರಣ; ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್
Team Udayavani, Mar 13, 2017, 7:11 PM IST
ಬೆಂಗಳೂರು: ತೀವ್ರ ವಿವಾದ ಹಾಗೂ ಸಚಿವ ಸ್ಥಾನ ಕಳೆದುಕೊಂಡು ಜೈಲು ಸೇರುವಂತಾಗಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ಮಾಜಿ ಸಚಿವ ರೆಡ್ಡಿ ವಿರುದ್ಧ 2004-2006ರಲ್ಲಿ ಬಳ್ಳಾರಿಯಲ್ಲಿ ನಡೆಸಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖೆ ನಡೆಸಿ, 2011ರಲ್ಲಿ ಸುಮಾರು 900 ಕೋಟಿ ರೂಪಾಯಿಯಷ್ಟು ಆಸ್ತಿ, ಪಾಸ್ತಿಯನ್ನು ಜಪ್ತಿ ಮಾಡಿತ್ತು.
ಈ ಪ್ರಕರಣದ ತನಿಖೆ ನಡೆಸಿದ್ದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನೇತೃತ್ವದ ಪೀಠ, ಜನಾರ್ದನ ರೆಡ್ಡಿ ವಿರುದ್ಧದ ಇಡಿ ಕೇಸ್ ಅನ್ನು ರದ್ದುಗೊಳಿಸಿ ತೀರ್ಪು ನೀಡಿದೆ. ಇದರಿಂದಾಗಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.