ಮರಳು ಮಾಫಿಯಾ ತಡೆಯಲು ಹೋದ ಜಿಲ್ಲಾಧಿಕಾರಿ ಹತ್ಯೆಗೆ ಯತ್ನ!


Team Udayavani, Mar 27, 2017, 3:19 PM IST

sand-mine-nn.jpg

ಕಲಬುರಗಿ: ಅಕ್ರಮ ಮರಳು ಮಾಫಿಯಾ ತಡೆಯಲು ಮುಂದಾಗಿದ್ದ ಜಿಲ್ಲಾಧಿಕಾರಿ ಮೇಲೆ ಟಿಪ್ಪರ್ ಹರಿಸಿ ಕೊಲ್ಲಲು ಯತ್ನಿಸಿದ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಚಿತ್ತಾಪುರದ ದಂಡೋತಿ ಬಳಿಯ ಕಾಗಿಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರು ತಮ್ಮ ಅಧಿಕಾರಿಗಳ ಜೊತೆ ಕಾರಿನಲ್ಲಿ ತೆರಳಿದ್ದ ಸಂದರ್ಭ ಅವರ ಕಾರಿನ ಮೇಲೆ ಟಿಪ್ಪರ್ ಹರಿಸಲು ಯತ್ನಿಸಿದ ಘಟನೆ ನಡೆದಿರುವುದಾಗಿ ಸ್ವತಃ ಜಿಲ್ಲಾಧಿಕಾರಿಯೇ ಖಾಸಗಿ ಟಿವಿ ಚಾನೆಲ್ ವೊಂದಕ್ಕೆ ವಿವರಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕಿನಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಜಿಲ್ಲಾಧಿಕಾರಿ, ತಮ್ಮ ಕಾರಿನ ವಾಹನ ಚಾಲಕ ದಿಢೀರನೇ ಕೆಳಗಿಳಿಸಿದ ಪರಿಣಾಮ ತಾವು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾರೆ.

ಐವರ ಬಂಧನ:
ಕಲಬುರಗಿ ಜಿಲ್ಲಾಧಿಕಾರಿ ಘೋಷ್ ಮೇಲೆ ಟಿಪ್ಪರ್ ಹಾಯಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರನ್ನು ಬಂಧಿಸಲಾಗಿದೆ ಮಾಡಬೂಳ ಪೊಲೀಸರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.