ನಾನು ಹಾಗೆಲ್ಲ ಮಲಗಲ್ಲ : ಮತ್ತೆ ವಿವಾದಕ್ಕೆ ಗುರಿಯಾದ ಸ್ಪೀಕರ್ !
Team Udayavani, Mar 21, 2019, 3:05 PM IST
ಕೋಲಾರ: ಲೋಕಸಭಾ ಚುನಾವಣಾ ಕಾವು ಏರುತ್ತಿರುವ ವೇಳೆಯಲ್ಲೇ ಕಾಂಗ್ರೆಸ್ ನಾಯಕರ ನಡುವೆ ಭಿನ್ನಮತ ಭುಗಿಲೆದ್ದಿದ್ದು , ಬಹಿರಂಗವಾಗಿ ಕೀಳು ಮಾತುಗಳ ವಾಗ್ಸಮರವೂ ನಡೆದಿದೆ.
ಸ್ಪೀಕರ್ ರಮೇಶ್ ಕುಮಾರ್ ಅವರು ಸಂಸದ ಕೆ.ಎಚ್.ಮುನಿಯಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ವೇಳೆ ಆಡಿರುವ ಮಾತುಗಳು ಇದೀಗ ವಿವಾದಕ್ಕೆ ಗುರಿಯಾಗಿದೆ.
ನಾನು ಮತ್ತು ರಮೇಶ್ ಕುಮಾರ್ ಅವರು ಗಂಡ ಹೆಂಡತಿ ಇದ್ದಹಾಗೆ ಎಂದಿದ್ದ ಮುನಿಯಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಮೇಶ್ ಕುಮಾರ್ ನಾನು ಹಾಗೆಲ್ಲ ಮಲಗಲ್ಲ. ನನಗೆ ಹಾಗೆಲ್ಲ ಯಾವ ಸಂಬಂಧವೂ ಇಲ್ಲ ಎಂದಿದ್ದಾರೆ.
ನಾನು ಗೌರವಯುತವಾಗಿ ಸಪ್ತಪದಿ ತುಳಿದು ಮದುವೆ ಆದ ಹೆಣ್ಣಿನೊಂದಿಗೆ ಮಾತ್ರ ಸಂಬಂಧ ಹೊಂದಿದ್ದು, ಯಾವುದೇ ಅನೈತಿಕ ಸಂಬಂಧ ನನಗಿಲ್ಲ ಎಂದರು.
‘ಅವರಿಗೆ ನನ್ನ ಪಕ್ಕ ಮಲಗಲು ಇಷ್ಟವಿರಬಹದು ಆದರೆ ನನಗಿಷ್ಟ ಇಲ್ಲ’ ಎಂದರು.
ಸ್ಪೀಕರ್ ರಮೇಶ್ ಕುಮಾರ್ ಅವರು ಸದನದಲ್ಲಿ ರೇಪ್ ಕುರಿತಾಗಿನ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.