ಬಿಜೆಪಿ ಬ್ಯಾನರ್‌ನಲ್ಲಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ!


Team Udayavani, Aug 3, 2019, 3:03 AM IST

bjp-banner

ಕೊಪ್ಪಳ: ಕೊಪ್ಪಳದ ಬಿಜೆಪಿ ಮುಖಂಡರೊಬ್ಬರು ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರ ಭಾವಚಿತ್ರ ಹಾಕಿಸಿ ಸಿಎಂ ಬಿಎಸ್‌ವೈ ಅವರಿಗೆ ಶುಭ ಕೋರಿದ್ದು, ಹಲವು ಚರ್ಚೆಗಳಿಗೆ ಸಾಕ್ಷಿಯಾಗಿದೆ. ಮೈತ್ರಿ ಪಕ್ಷ ಅಧಿ ಕಾರದಲ್ಲಿದ್ದಾಗ ಅತೃಪ್ತರಾಗಿದ್ದ ರಮೇಶ ಜಾರಕಿಹೊಳಿ ಸೇರಿ ಇತರರು ಮುಂಬೈನಲ್ಲಿ ಬೀಡು ಬಿಟ್ಟಿದ್ದರು. ನಾವು ಬಿಜೆಪಿಗೆ ಹೋಗಲ್ಲ. ಆಪರೇಷನ್‌ ಕಮಲಕ್ಕೆ ಒಳಗಾಗಿಲ್ಲ ಎನ್ನುವ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ಅತೃಪ್ತರನ್ನು ಅನರ್ಹಗೊಳಿಸಿದ್ದರು. ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷ ಅ ಧಿಕಾರಕ್ಕೆ ಬಂದಿದೆ. ಬಿಎಸ್‌ವೈಗೆ ಶುಭ ಕೋರಲು ಕೊಪ್ಪಳ ಬಿಜೆಪಿ ಮುಖಂಡ ಹಾಲೇಶ ಕಂದಾರಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಭಾವಚಿತ್ರ ಒಳಗೊಂಡಂತೆ ಬಿಜೆಪಿ ನಾಯಕರ ಭಾವಚಿತ್ರ ಹಾಕಿಸಿ ಬಿಎಸ್‌ವೈಗೆ ಶುಭ ಕೋರಿದ್ದು ವಿಶೇಷವಾಗಿದೆ.

ಟಾಪ್ ನ್ಯೂಸ್

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.