ವಿಷ್ಣು ಸ್ಮಾರಕ ನಿರ್ಮಾಣ ಕಾಮಗಾರಿಗೆ ಚಾಲನೆ
Team Udayavani, Jul 2, 2019, 3:03 AM IST
ಮೈಸೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಕೈಗೊಳ್ಳಲಾಗಿದೆ.
ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಹಾಲಾಳು ಗ್ರಾಮದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 5 ಎಕರೆ ಜಮೀನು ಮಂಜೂರು ಮಾಡಿತ್ತು. ಆದರೆ, ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ರೈತರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರಿಂದಾಗಿ ಸ್ಮಾರಕ ನಿರ್ಮಾಣ ನನೆಗುದಿಗೆ ಬಿದ್ದಿತ್ತು.
ಆದರೆ, ಆ ರೈತರ ಹೆಸರಿಗೆ ಜಮೀನಿನ ಖಾತೆ ಆಗದಿರುವ ಹಿನ್ನೆಲೆಯಲ್ಲಿ ಕೋರ್ಟ್, ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದರಿಂದ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ ಅವರು ಸೋಮವಾರ ಸ್ಮಾರಕ ನಿರ್ಮಾಣ ಜಾಗದಲ್ಲಿ ಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.