ವೃದ್ಧಾಶ್ರಮದಲ್ಲಿ ಮಹಿಳೆಯ ಕೊಲೆ !
Team Udayavani, Aug 17, 2021, 5:50 AM IST
ಬೆಂಗಳೂರು: ಊಟಕ್ಕಾಗಿ ಕೂಗಾಡುತ್ತಿದ್ದ ವೃದ್ಧೆಯನ್ನು ಮತ್ತೂಬ್ಬ ವೃದ್ಧೆ ದೊಣ್ಣೆ ಹಾಗೂ ಕುರ್ಚಿಯಿಂದ ಹೊಡೆದು ಕೊಂದಿರುವ ಅಮಾನವೀಯ ಘಟನೆ ಆರ್ಎಂಸಿ ಯಾರ್ಡ್ನ ಠಾಣಾ ವ್ಯಾಪ್ತಿಯ “ಉಸುರು ಫೌಂಡೇಶನ್ ವೃದ್ಧಾಶ್ರಮ’ದಲ್ಲಿ ನಡೆದಿದೆ.
ನಾಗರಬಾವಿ ನಿವಾಸಿ ಕಮಲಮ್ಮ (82) ಕೊಲೆಯಾದವರಾಗಿದ್ದು, ಆರೋಪಿ ವಸಂತಾ (64) ಎಂಬಾಕೆಯನ್ನು ಬಂಧಿಸಲಾಗಿದೆ. ಕಮಲಮ್ಮರನ್ನು ಕತ್ತಲ ಕೋಣೆಯಲ್ಲಿ ಕೂಡಿ ಹಾಕಿ ಊಟ ಕೊಡದೆ ಹಿಂಸೆ ನೀಡಿದ ಆರೋಪದಲ್ಲಿ ವೃದ್ಧಾಶ್ರಮದ ಮುಖ್ಯಸ್ಥ ಯೋಗೇಶ್, ಸಾಕ್ಷ್ಯ ನಾಶಪಡಿಸಿದ ಆರೋಪದಲ್ಲಿ ವಾರ್ಡ್ನ್ಗಳಾದ ಪ್ರೇಮಾ, ಜಾನ್, ಭಾಸ್ಕರ್ ಮತ್ತು ಸಿಸಿಕೆಮರಾದ ಡಿವಿಆರ್ ಕೊಂಡೊಯ್ದಿದ್ದ ಮಂಜುನಾಥ್ ಎಂಬವರನ್ನು ಬಂಧಿಸಲಾಗಿದೆ.
ನಿವೃತ್ತ ಎಎಸ್ಐ ಪತ್ನಿ :
ಹಳೆ ಮದ್ರಾಸ್ ರಸ್ತೆಯ ಭಟ್ಟರಹಳ್ಳಿ ನಿವಾಸಿ ಕಮಲಮ್ಮ ನಿವೃತ್ತ ಎಎಸ್ಐ ಓರ್ವರ ಪತ್ನಿಯಾಗಿದ್ದು, ದಂಪತಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಕಮಲಮ್ಮ ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ಅದಕ್ಕೆ ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಪುತ್ರ ರಾಮಚಂದ್ರ ಅವರು ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದು, ತಿಂಗಳಿಗೆ 10 ಸಾವಿರ ರೂ. ಪಾವತಿಸುತ್ತಿದ್ದರು. ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಕಮಲಮ್ಮ ಕೆಲವೊಮ್ಮೆ ಜೋರಾಗಿ ಕೂಗುತ್ತಿದ್ದುದರಿಂದ ಆಕೆಯನ್ನು ಕತ್ತಲ ಕೋಣೆಯಲ್ಲಿ ಗೃಹ ಬಂಧನದಲ್ಲಿರಿಸಲಾಗಿತ್ತು. ಆಕೆಗೆ ಎರಡು-ಮೂರು ದಿನಕ್ಕೊಮ್ಮೆ ಊಟ ಕೊಡಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.