ಕಾಣೆಯಾಗಿದ್ದ ತಾಯಿ, ಇಬ್ಬರು ಮಕ್ಕಳು ನದಿಯಲ್ಲಿ ಹೆಣವಾಗಿ ಪತ್ತೆ
Team Udayavani, Feb 14, 2021, 12:56 PM IST
ಬೆಳಗಾವಿ/ಗೋಕಾಕ: ಮನೆಯಲ್ಲಿ ಜಗಳವಾಡಿ ಮೂರು ದಿನಗಳಿಂದ ಕಾಣೆಯಾಗಿದ್ದ ತಾಯಿ, ತನ್ನ ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಗೋಕಾಕ ತಾಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(30), ಪೂಜಾ(4), ಲಕ್ಷ್ಮೀ (2) ಮೃತ ದುರ್ದೈವಿಗಳು. ಕಳೆದ ಮೂರು ದಿನ ಹಿಂದೆ ಮನೆಯಲ್ಲಿ ಜಗಳವಾಡಿ, ಜೀವನದಲ್ಲಿ ಜಿಗುಪ್ಸೆಗೊಂಡು ಕಾಣೆಯಾಗಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಹೆಚ್ಚಿದ ಮೀಸಲಾತಿ ಹೋರಾಟದ ಕಿಚ್ಚು..ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗು
ನಾಪತ್ತೆ ಆಗಿರುವ ಬಗ್ಗೆ ಗಂಡನ ಮನೆಯವರು ಶನಿವಾರ ದೂರು ನೀಡಿದ್ದರು. ರವಿವಾರ ಬೆಳಿಗ್ಗೆ ಘಟಪ್ರಭಾ ನದಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಈ ಕುರಿತು ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.