![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 26, 2018, 6:21 PM IST
ಬೆಂಗಳೂರು: ಎಟಿಎಂಗಳಲ್ಲಿ ನಗದು ಕೊರತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಮೈಸೂರು ಹಾಗೂ ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ 500 ಹಾಗೂ 2000 ರೂಪಾಯಿ ಮುಖಬೆಲೆಯ 10.62 ಕೋಟಿ ನಗದನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಏಪ್ರಿಲ್ 24ರಿಂದ 26ರವರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 10.62 ಕೋಟಿ ರೂಪಾಯಿ ಹಣ ವಶಪಡಿಸಿಕೊಂಡಿದ್ದರು. ಅಲ್ಲದೇ ಅಂದಾಜು 1.33 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.
ಮೈಸೂರು ಮೂಲದ ಗುತ್ತಿಗೆದಾರರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಣ ಜಪ್ತಿ ಮಾಡಿರುವ ಬಗ್ಗೆ ವರದಿ ತಿಳಿಸಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.