ಆರ್‌ಟಿಇ ಸೀಟುಗಳಿಗೆ ಬೇಡಿಕೆ ಹೆಚ್ಚಳ
Team Udayavani, Mar 20, 2022, 7:20 AM IST
ಬೆಂಗಳೂರು: ಕೊರೊನಾದಿಂದ ಮಧ್ಯಮ ಮತ್ತು ಕೆಳ ವರ್ಗದವರ ಆರ್ಥಿಕ ಬಿಕ್ಕಟ್ಟಿನಿಂದಾಗಿ ಆರ್‌ಟಿಇ ಸೀಟುಗಳಿಗೆ ಶೇ.25ರಷ್ಟು ಬೇಡಿಕೆ ಹೆಚ್ಚಾಗಿದೆ.
ಪ್ರಸಕ್ತ ಸಾಲಿನಲ್ಲಿ 18,555 ಸೀಟುಗಳಿದ್ದು, 20,414 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 1,276 ಸೀಟುಗಳಿಗೆ 3,989 ಅರ್ಜಿಗಳು ಸಲ್ಲಿಕೆಯಾಗಿವೆ. ಅನಂತರದ ಸ್ಥಾನದಲ್ಲಿ ಮೈಸೂರು ಜಿಲ್ಲೆಯ 928 ಸೀಟುಗಳಿಗೆ 2,600 ಅರ್ಜಿಗಳು ಸಲ್ಲಿಕೆಯಾಗಿವೆ.
2021-22ರಲ್ಲಿ ಲಭ್ಯವಿದ್ದ 14,036 ಸೀಟುಗಳಿಗೆ 11,531 ಅರ್ಜಿ ಸಲ್ಲಿಕೆಯಾಗಿ, 3,070 ಸೀಟುಗಳು ಭರ್ತಿಯಾಗಿದ್ದವು. 2020-21ರಲ್ಲಿ 17,453 ಸೀಟುಗಳಿಗೆ 11,026 ಅರ್ಜಿ ಸಲ್ಲಿಕೆಯಾಗಿ 3,700 ಸೀಟು ಭರ್ತಿಯಾಗಿದ್ದವು. ಮಧ್ಯಮ ವರ್ಗದವರ ಆದಾಯಕ್ಕೆ ಬಲವಾದ ಹೊಡೆತ ಬಿದ್ದಿರುವ ಕಾರಣ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸಲು ಸಾಧ್ಯವಾಗದಿರುವುದು ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ.
2 ವರ್ಷ ಶಾಲೆಗಳು ಸರಿಯಾಗಿ ನಡೆದಿರಲಿಲ್ಲ. ಜತೆಗೆ ಪೋಷಕರಿಗೂ ಆರ್ಥಿಕವಾಗಿ ಸಮಸ್ಯೆಯಾಗಿರುವ ಕಾರಣ ಆರ್‌ಟಿಇ ಸೀಟುಗಳಿಗೆ ಬೇಡಿಕೆ ಹೆಚ್ಚಾಗಿರಬಹುದು ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇ ಶಕ ಪ್ರಸನ್ನಕುಮಾರ್ ಎಂ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.