ಕಾಂಗ್ರೆಸ್ ಬೃಹತ್ ನಡಿಗೆ ಅಭಿಯಾನ: ರಾಪಿಡ್ ಫೈರ್ ಪ್ರಶ್ನೆಗಳಿಗೆ ಡಿಕೆಶಿ ಉತ್ತರ
Team Udayavani, Aug 14, 2022, 11:44 AM IST
ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬುತ್ತಿರುವ ಸವಿನೆನಪಿನಲ್ಲಿ ಕಾಂಗ್ರೆಸ್ ಬೃಹತ್ ನಡಿಗೆ ಅಭಿಯಾನ ಶುರು ಮಾಡಿದೆ. ಅದರ ಭಾಗವಾಗಿ ಸಾಮಾಜಿಕ ಜಾಲತಾಣ ‘ಕೂ’ ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಕಾಂಗ್ರೆಸ್: ಭಾರತವನ್ನು ಮೂರು ಪದಗಳಲ್ಲಿ ವಿವರಿಸಿ?
ಡಿಕೆಶಿ: ನನ್ನ ಪ್ರೀತಿಯ ರಾಷ್ಟ್ರ
ಕಾಂಗ್ರೆಸ್: ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು ಮೂರು ಪದಗಳಲ್ಲಿ ಹೇಳಿ?
ಡಿಕೆಶಿ: ಸಂವಿಧಾನ, ಹಕ್ಕುಗಳು, ಅಹಿಂಸೆ
ಕಾಂಗ್ರೆಸ್: ಸ್ವಾತಂತ್ರ್ಯ ಭಾರತವನ್ನು ರೂಪಿಸಲು ಕಾರಣವಾಗಿರುವ ಪ್ರಮುಖ 5 ಘಟನೆಗಳು ಯಾವುವು?
ಡಿಕೆಶಿ: – ಮಹಾತ್ಮ ಗಾಂಧಿಯವರ ಹತ್ಯೆ
– ಜವಾಹರಲಾಲ್ ನೆಹರು ಅವರಿಂದ ಭಾಷಾವಾರು ರಾಜ್ಯಗಳ ರಚನೆ
– ಇಂದಿರಾ ಗಾಂಧಿ ಅವರು ಹಸಿರು ಕ್ರಾಂತಿ
– ಬ್ಯಾಂಕುಗಳ ರಾಷ್ಟ್ರೀಕರಣ
– ರಾಜೀವ್ ಗಾಂಧಿಯವರ ಗಣಕಯಂತ್ರ ಕ್ರಾಂತಿ
-ಸೋನಿಯಾ ಗಾಂಧಿ ಅವರ ನರೇಗಾ ನೀತಿ
ಕಾಂಗ್ರೆಸ್: ನಿಮ್ಮ ಪ್ರಕಾರ ರಾಷ್ಟ್ರಧ್ವಜದ ಮೂರು ಬಣ್ಣಗಳು ಏನನ್ನು ಧ್ವನಿಸುತ್ತವೆ?
ಡಿಕೆಶಿ: ನಾವು ಒಗ್ಗಟ್ಟಿನಿಂದ ನಿಲ್ಲಬೇಕು
ಕಾಂಗ್ರೆಸ್: ಭಾರತದ 100ನೇ ವರ್ಷದ ಸ್ವಾತಂತ್ರ್ಯೊತ್ಸವದ ವೇಳೆ ಯಾವ ಮೂರು ವಿಷಯಗಳು ಆಗಿರಲೆಂದು ನೀವು ಆಶಿಸುತ್ತೀರಿ?
ಡಿಕೆಶಿ: ನಿರುದ್ಯೋಗ ನಿವಾರಣೆ, ಕೋಮುಗಲಬೆ ನಿವಾರಣೆ, ಮಹಿಳೆಯರಿಗೆ ಸಮಾನತೆ ದೊರೆತಿರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.