ಪಾಲಿಕೆಯ ವೆಬ್‌ಸೈಟ್‌ನಲ್ಲೇ ಸೋಂಕು ಪರೀಕ್ಷಾ ವರದಿ
Team Udayavani, Mar 19, 2021, 11:00 PM IST
ಬೆಂಗಳೂರು: ಕೋವಿಡ್ ಸೋಂಕು ಪರೀಕ್ಷೆಗೆ ಒಳಪಟ್ಟ ಮೇಲೆ ವರದಿಗಾಗಿ ಕಾಯುವುದನ್ನು ತಪ್ಪಿಸುವ ಉದ್ದೇಶದಿಂದ ಪಾಲಿಕೆಯ ಅಧಿಕೃತ ವೆಬ್‌ಸೈಟ್ https://bbmp.gov.in/index.html ನಲ್ಲಿ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ಸೋಂಕು ಪರೀಕ್ಷೆಗೆ ಒಳಪಟ್ಟವರು 24 ಗಂಟೆಗಳ ಬಳಿಕ ಮನೆಯಲ್ಲೇ ಮೊಬೈಲ್ ನಂಬರ್ ಹಾಗೂ ಎಸ್ ಆರ್ ಎಫ್ ಐಡಿ ನಮೂದಿಸಿದರೆ, ವೆಬ್‌ಸೈಟ್‌ನಲ್ಲೇ ಪರೀಕ್ಷಾ ವರದಿ ತಿಳಿಯಲಿದೆ. ಇದರಿಂದ ಕೋವಿಡ್ ಸೋಂಕು ವರದಿ ನೆಗೆಟಿವ್ ಅಥವಾ ಪಾಸಿಟಿವ್ ಎಂಬ ಗೊಂದಲ ದೂರವಾಗಲಿದೆ. ಸೋಂಕು ಪರೀಕ್ಷಾ ವರದಿಗೆ ಲ್ಯಾಬ್ ಅಥವಾ ಆರೋಗ್ಯ ಕೇಂದ್ರಕ್ಕೆ ಹೋಗುವುದು ಸಹ ತಪ್ಪಲಿದೆ.
ಇದನ್ನೂ ಓದಿ:ವಿಜಯಪುರ ಬಿಎಸ್ಎನ್ಎಲ್ ಕಚೇರಿ ಮೇಲೆ ಸಿಬಿಐ ದಾಳಿ
ಅಲ್ಲದೆ ಕೋವಿಡ್ ಟೆಸ್‌ಟ್ ಬಳಿಕ, ನೇರವಾಗಿ ಮುಖ್ಯ ಕಚೇರಿಯಿಂದ ಆಯಾ ವಾರ್ಡ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ರವಾನೆ ಆಗಲಿದೆ. ಈ ಮೊದಲು ಪಾಲಿಕೆ ಕೇಂದ್ರ ಕಚೇರಿಯಿಂದ ವಲಯವಾರು ಕೋವಿಡ್ ಸೆಂಟರ್‌ಗಳಿಗೆ ಅಲ್ಲಿಂದ ವಾರ್ಡ್‌ಗೆ ಮಾಹಿತಿ ತಲುಪುವುದು ತಡವಾಗುತ್ತಿತ್ತು. ಇದೀಗ ನೇರವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗುವುದರಿಂದ ತಕ್ಷಣ ರೋಗಿಯನ್ನು ಕ್ವಾರಂಟೈನ್ ಮಾಡಲು ಹಾಗೂ ಸಂಪರ್ಕ ಪತ್ತೆಹಚ್ಚಲು ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.