ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ
Team Udayavani, Jan 21, 2022, 8:00 AM IST
ಬೆಂಗಳೂರು: ರಾಜ್ಯವನ್ನು ಭಾದಿಸುತ್ತಿರುವ ಇನ್ಫುಯೆನ್ಸಾ ಫ್ಲೂ (ಐಎಲ್‌ಐ) ಪ್ರಕರಣಗಳಲ್ಲಿ ಕೇವಲ ಶೇ. 18ರಷ್ಟು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದೆ.
ಕೊರೊನಾ ಲಕ್ಷಣ ಇರುವವರ ತಪಾಸಣೆ ಮಾಡಿದಾಗ ಪರೀಕ್ಷಾ ವರದಿಯಲ್ಲಿ ಕೊರೊನಾ ಪತ್ತೆಯಾಗುತ್ತಿಲ್ಲ. ಬದಲಿಗೆ ಇನ್ಫುಯೆನ್ಸಾ ಫ್ಲೂ (ಮೈಕೈ ನೋವು, ಜ್ವರ, ತಲೆ ನೋವು, ನೆಗಡಿ) ಲಕ್ಷಣಗಳೇ ಹೆಚ್ಚು. ಹೀಗಾಗಿ, ಕೊರೊನಾಗಿಂದ ಜನರನ್ನು ಇದೇ ಹೆಚ್ಚು ಬಾಧಿಸುತ್ತಿದೆ.
ಜ. 1ರಿಂದ 20ರ ವರೆಗೆ ರಾಜ್ಯಾದ್ಯಂತ ಪರೀಕ್ಷೆಗೊಳಪಟ್ಟ 2.95 ಲಕ್ಷ ಮಂದಿಯಲ್ಲಿ 2.40 ಲಕ್ಷ ಮಂದಿ ಐಎಲ್‌ಐನಿಂದ ಬಳುತ್ತಿದ್ದಾರೆ. ಇದರ ಹೊರತಾಗಿ ಸರಕಾರದ ಗಮನಕ್ಕೆ ಬಾರದೇ ಇರುವ ಪ್ರಕರಣಗಳ ಸಂಖ್ಯೆ ಬಹಳಷ್ಟು ಇದೆ. ಪ್ರಸ್ತುತ ಬಹಳಷ್ಟು ಜನರಿಗೆ ಶೀತ, ಜ್ವರ, ತಲೆ ನೋವು, ಕೆಮ್ಮು, ಮೈ-ಕೈ ನೋವು ಲಕ್ಷಣಗಳಿದ್ದು, ಎರಡರಿಂದ ಮೂರು ದಿನದಲ್ಲಿ ಸೋಂಕು ಗುಣಮುಖವಾಗುತ್ತಿದೆ. ಸಾಮಾನ್ಯವಾಗಿ ಈ ಸೋಂಕು 7ದಿನಗಳು ತೆಗೆದುಕೊಳ್ಳುತ್ತದೆ ಎನ್ನುವುದು ವೈದ್ಯರ ಮಾತು.
ರಾಜ್ಯದಲ್ಲಿ ಹಾಸನದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಜನರು ಶೀತ, ಜ್ವರ, ಕೆಮ್ಮ, ತಲೆ ನೋವು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೀದರ್, ಉಡುಪಿ, ಬೆಂಗಳೂರು ನಗರ,ಧಾರವಾಡ, ಕೊಡಗು, ಹಾಸನ, ಮೈಸೂರು ಜಿಲ್ಲೆಯಲ್ಲಿ ಐಎಲ್‌ಐ ಪ್ರಕರಣಗಳ ಸಂಖ್ಯೆ ಶೇ. 3ರಿಂದ 5ರಷ್ಟಿದ್ದು, ಈ ಭಾಗಲ್ಲಿ ಕೊರೊನಾ ಪ್ರಕರಣಗಳ ತೀವ್ರತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.