OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Team Udayavani, Apr 24, 2024, 11:53 PM IST
ಬೆಂಗಳೂರು: ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸು ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ವರ್ಗಗಳ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡು, ಅದನ್ನು ಮುಸ್ಲಿಮರಿಗೆ ಹಂಚುವ ಕುತ್ಸಿತ ಹಾಗೂ ತುಷ್ಟೀಕರಣ ರಾಜಕಾರಣದ ಸಂಚು ಇದರಲ್ಲಿ ಅಡಗಿದೆ. ಹಿಂದುಳಿದ ವರ್ಗಗಳ ಹಿತಾಸಕ್ತಿ ರಕ್ಷಣೆಯ ಚಾಂಪಿಯನ್ ತಾನೆಂದು ಸ್ವಯಂ ಘೋಷಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಒಬಿಸಿ ಸಮುದಾಯಕ್ಕಿಂತ ಮುಸ್ಲಿಂ ಓಲೈಕೆಯೇ ಮುಖ್ಯ ಎಂಬುದು ಇದರಿಂದ ಸಾಬೀತಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.