ಮೀಸಲು ಕಾನ್ಸ್‌ಸ್ಟೇಬಲ್ ಆಯ್ಕೆ ಪ್ರಕ್ರಿಯೆ ಬದಲು
Team Udayavani, Mar 15, 2020, 3:03 AM IST
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಮೀಸಲು ಪಡೆ(ಕೆಎಸ್‌ಆರ್‌ಪಿ-ಸಿಎಆರ್, ಐಆರ್‌ಬಿ)ಯ ಕಾನ್ಸ್‌ಸ್ಟೇಬಲ್ ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲ ಬದಲಾವಣೆ ತರಲಾಗಿದ್ದು, ಈ ಕುರಿತು ರಾಜ್ಯ ಮೀಸಲು ಪೊಲೀಸ್ (ವೃಂದ ಮತ್ತು ನೇಮಕಾತಿ) ನಿಯಮ-2020 ಎಂಬ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ.
ಈ ಮೊದಲು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಡ್ಯ ಪರೀಕ್ಷೆ ನಡೆಸಿದ ಬಳಿಕ ಅರ್ಹತೆ ಪಡೆದವರಿಗೆ ಲಿಖೀತ ಪರೀಕ್ಷೆ ನಡೆಸಲಾಗುತ್ತಿತ್ತು. ಈಗಾಗಲೇ ನಾಗರಿಕ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆಗಳಿಗೆ ಮೊದಲಿಗೆ ಲಿಖೀತ ಪರೀಕ್ಷೆ ನಡೆಸಲಾಗುತ್ತಿದೆ. ಅದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಗೆ ಆಹ್ವಾನಿಸಲಾಗುತ್ತಿದೆ.
ವಿಶೇಷ ಮೀಸಲು ಪಡೆಯ ಕಾನ್ಸ್‌ಸ್ಟೇಬಲ್ ನೇಮಕದಲ್ಲಿ ಈ ಬದಲಾವಣೆ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ಮೀಸಲು ಪೊಲೀಸ್ (ವೃಂದ ಮತ್ತು ನೇಮಕಾತಿ) ನಿಯಮ-2020 ಎಂಬ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. 15 ದಿನಗಳ ಕಾಲಾವಕಾಶ ನೀಡಿದ್ದು, ಈ ಸಂದರ್ಭದಲ್ಲಿ ಬರುವ ಆಕ್ಷೇಪಣೆ ಪರಿಶೀಲಿಸಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ
Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್: ಕಾರ್ಮಿಕನ ಸಾವು
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.