ವಿದ್ಯಾರ್ಥಿಗಳ ಮಾಹಿತಿ ಅಪ್‌ಲೋಡ್‌ಗೆ ಸೂಚನೆ


Team Udayavani, Jul 16, 2019, 3:00 AM IST

Udayavani Kannada Newspaper

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ 2015ರಿಂದ 2019ರವರೆಗೆ ವ್ಯಾಸಂಗ ಮಾಡಿದ ಹಾಗೂ ಮಾಡುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಕಳೆದ 5 ವರ್ಷಗಳಲ್ಲಿ ಎಸ್ಸಿ, ಎಸ್ಟಿ ಉಪ ಹಂಚಿಕೆಗಳಡಿ ಅನುಷ್ಠಾನ ಮಾಡಿದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಸೌಲಭ್ಯ ಪಡೆದ ಫ‌ಲಾನುಭವಿಗಳ ವಿವರವನ್ನು ಅಪ್ಲೋಡ್‌ ಮಾಡಲು ಸಮಾಜ ಕಲ್ಯಾಣ ಇಲಾಖೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಹೀಗಾಗಿ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿರುವ ಕಾಲೇಜುಗಳ ಪ್ರಾಂಶುಪಾಲರು ಜು.20ರ ಒಳಗಾಗಿ ವೆಬ್‌ ಪೋರ್ಟಲ್‌ https://sw.kar.nic.in/swscsp/scsplogin.aspx ನಲ್ಲಿ ಅಪ್ಲೋಡ್‌ ಮಾಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

Ashwin Vaishnav

Lok Sabha result:ಜುಕರ್‌ಬರ್ಗ್‌ ಸುಳ್ಳು ಬಯಲು ಮಾಡಿದ ಅಶ್ವಿ‌ನಿ ವೈಷ್ಣವ್‌

1-dadasd

Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ

army

Ladakh ಗಡಿಯ ಬಳಿ ಚೀನಾ ಯುದ್ಧಾಭ್ಯಾಸ: ಭಾರತ ಸೇನೆ ಅಲರ್ಟ್‌

1-asddads

India Open Badminton ಇಂದಿನಿಂದ:ಭಾರತದ ದೊಡ್ಡ ತಂಡದಿಂದ ದೊಡ್ಡ ನಿರೀಕ್ಷೆ

nitin-gadkari

ಅಪಘಾತದ ಸಂತ್ರಸ್ತರಿಗೆ ನೆರವಾದರೆ 25,000ರೂ. ಬಹುಮಾನ: ಗಡ್ಕರಿ

Beer

Madhya Pradesh; ಧಾರ್ಮಿಕ ಕ್ಷೇತ್ರಗಳಿರುವ ನಗರದಲ್ಲಿ ಮದ್ಯ ನಿಷೇಧಕ್ಕೆ ಚಿಂತನೆ

1-atlantaa

Los Angeles;ಕಾಳ್ಗಿಚ್ಚು ಆರಿಸಲು ಸೂಪರ್‌ ಸ್ಕೂಪರ್‌:ಬೆಂಕಿಯ ಕೆನ್ನಾಲಿಗೆಗೆ ಬದುಕು ಭಸ್ಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank-Kharghe

ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್‌

Ashok-haranahalli

Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ

R.Ashok

Chamarajpete: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಮುಚ್ಚಿ ಹಾಕಲು ಯತ್ನ: ಬಿಜೆಪಿ

1-nidhi

Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!

Vijyanagara-DC

Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Ashwin Vaishnav

Lok Sabha result:ಜುಕರ್‌ಬರ್ಗ್‌ ಸುಳ್ಳು ಬಯಲು ಮಾಡಿದ ಅಶ್ವಿ‌ನಿ ವೈಷ್ಣವ್‌

1-dadasd

Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ

army

Ladakh ಗಡಿಯ ಬಳಿ ಚೀನಾ ಯುದ್ಧಾಭ್ಯಾಸ: ಭಾರತ ಸೇನೆ ಅಲರ್ಟ್‌

1-asddads

India Open Badminton ಇಂದಿನಿಂದ:ಭಾರತದ ದೊಡ್ಡ ತಂಡದಿಂದ ದೊಡ್ಡ ನಿರೀಕ್ಷೆ

nitin-gadkari

ಅಪಘಾತದ ಸಂತ್ರಸ್ತರಿಗೆ ನೆರವಾದರೆ 25,000ರೂ. ಬಹುಮಾನ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.