ಸರಕಾರಿ ಪದವಿ ಕಾಲೇಜುಗಳಲ್ಲಿ ಟೆಲಿಗ್ರಾಂ ಗ್ರೂಪ್ ರಚಿಸಲು ಸೂಚನೆ
Team Udayavani, Aug 20, 2022, 11:12 PM IST
ಬೆಂಗಳೂರು: ಸರಕಾರಿ ಪದವಿ ಕಾಲೇಜುಗಳಲ್ಲಿ ತರಗತಿಗಳ ಪ್ರತಿನಿಧಿಗಳು ಪ್ರತ್ಯೇಕ ಟೆಲಿಗ್ರಾಂ ಗ್ರೂಪ್ ರಚಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.
ಗ್ರೂಪ್ ರಚಿಸುವ ಸಂಬಂಧ ಎಲ್ಲ ಪ್ರಾಂಶುಪಾಲರು ತಮ್ಮ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪದವಿ ತರಗತಿಗಳ ಪ್ರತಿನಿಧಿಗಳನ್ನು ಮಾತ್ರ ಗ್ರೂಪ್ ಗಳಲ್ಲಿ ಸೇರಿಸಬೇಕು.
ಈ ಪ್ರಕ್ರಿಯೆ ಆ.25ರೊಳಗೆ ಮುಕ್ತಾಯ ಮಾಡಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ. ಆದರೆ, ಈ ಗ್ರೂಪ್ ರಚನೆಯ ಉದ್ದೇಶವನ್ನು ತಿಳಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.