ಇಸ್ರೋ-ನಾಸಾ ಸಹಯೋಗದ “ನೈಸರ್ ಮಿಷನ್’ ಮುಂದಿನ ವರ್ಷ ಉಡಾವಣೆ
Team Udayavani, Jun 2, 2022, 12:10 AM IST
ಬೆಂಗಳೂರು: ಹವಾಮಾನ ಬದಲಾವಣೆ, ಸಮುದ್ರ ಮಟ್ಟದ ಏರಿಕೆ, ಹಿಮ ಕರಗುವಿಕೆ ಸಹಿತ ಭೂಮಿಯ ಮೇಲ್ಮೈಯಲ್ಲಿ ಆಗು ತ್ತಿರುವ ಅಪಾಯಕಾರಿ ಏರುಪೇರುಗಳ ಕುರಿತು ಅಧ್ಯಯನ ನಡೆಸುವ ಇಸ್ರೋ ಹಾಗೂ ನಾಸಾ ಸಂಸ್ಥೆಗಳ ಸಹಯೋಗದ ಮೊದಲ ಬಹು ನಿರೀಕ್ಷಿತ “ನೈಸರ್-ಮಿಷನ್’ ಉಪಗ್ರಹ ಉಡಾವಣೆ 2023ರಲ್ಲಿ ನಡೆಯಲಿದೆ ಎಂದು ಅಮೆರಿಕದ ನಾಸಾ ಸೈನ್ಸ್ ಮಿಷನ್‌ನ ಅಸೋಸಿಯೇಟ್ ಅಡ್ಮಿನಿಸ್ಟ್ರೇಟರ್ ಡಾ| ಥಾಮಸ್ ಅವರು ಹೇಳಿದ್ದಾರೆ.
ಇಂಡಿಯನ್ ಇನ್ಸಿಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಬುಧವಾರ ಜರಗಿದ “ಭಾರತ ಹಾಗೂ ಅಮೆರಿಕ ನಡುವಿನ ಬಾಹ್ಯಾಕಾಶ ಸಹಕಾರ’ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, “ನೈಸರ್ ಮಿಷನ್’ನ ಉಡಾವಣೆ ಭಾರತದಲ್ಲಿ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.