ಸರ್ಕಾರಿ ಶಾಲೆ ವಸ್ತುಸ್ಥಿತಿ ವರದಿ ನೀಡಿ

Team Udayavani, Jul 16, 2019, 3:03 AM IST

highcourt4

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿಗೆ ಒದಗಿಸಲಾಗುತ್ತಿರುವ ಮೂಲಸೌಕರ್ಯ, ಅವುಗಳ ವಸ್ತುಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ 4 ವಾರಗಳಲ್ಲಿ ಸಮಗ್ರ ವರದಿ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ.

ಈ ಕುರಿತಂತೆ “ಆ್ಯಂಟಿ ಕರಪ್ಷನ್‌ ಕೌನ್ಸಿಲ್‌ ಆಫ್ ಇಂಡಿಯಾ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ.ಎಚ್‌.ಟಿ.ನರೇಂದ್ರಪ್ರಸಾದ್‌ರಿದ್ದ ವಿಭಾಗೀಯ ನ್ಯಾಯಪೀಠ, ಆ.17ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಆ.22ಕ್ಕೆ ಮುಂದೂಡಿತು.

ನಿರ್ದೇಶನಕ್ಕೆ ಕೋರಿಕೆ: ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗಳಿಗೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಬೇಕು. ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗೆ ಅಗತ್ಯ ಸೌಕರ್ಯ ಒದಗಿಸಬೇಕು.

ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಬೇಕು, ಬಡ ಮಕ್ಕಳಿಗಾಗಿ ಕೆಲ ಲಸಿಕೆಗಳನ್ನು ಶಾಲೆಗಳಿಗೆ ಪೂರೈಸಬೇಕು. ಶುಚಿ ಯೋಜನೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

ಮೂಲ ಸೌಕರ್ಯವಿಲ್ಲ: 2017ರ ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಪ್ರಾಥಮಿಕ ಹಂತದ 21,441 ಸರ್ಕಾರಿ ಶಾಲೆ ಹಾಗೂ 4,279 ಖಾಸಗಿ ಶಾಲೆಗಳಿವೆ. ಈ ಪೈಕಿ ಸರ್ಕಾರಿ ಶಾಲೆಗಳಲ್ಲಿ 53,154 ಶಾಲಾ ಕೊಠಡಿಗಳಿದ್ದು, ಇದರಲ್ಲಿ ಶೇ.60 ಕೊಠಡಿಗಳು ಮಾತ್ರ ಸುಸ್ಥಿತಿಯಲ್ಲಿವೆ. ಇದೇ ವೇಳೆ ಖಾಸಗಿ ಶಾಲೆಗಳಲ್ಲಿ 20, 405 ಶಾಲಾ ಕೊಠಡಿಗಳಿದ್ದು, ಬಹುತೇಕ ಉತ್ತಮ ಸ್ಥಿತಿಯಲ್ಲಿವೆ.

ಕಳೆದ 10 ವರ್ಷಗಳಲ್ಲಿ 3,446 ಸರ್ಕಾರಿ ಶಾಲೆಗಳು ಮುಚ್ಚಲ್ಪಿಟ್ಟಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 1,036 ಖಾಸಗಿ ಶಾಲೆ ಪ್ರಾರಂಭವಾಗಿವೆ. ಅನೇಕ ಶಾಲೆಗಳಲ್ಲಿ ಹೆಣ್ಣು -ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.