ಐಟಿ ಕೇಸ್ನಲ್ಲಿ ಷರತ್ತು ಬದ್ಧ ಜಾಮೀನು;ಬಂಧನ ಭೀತಿಯಿಂದ ಪಾರಾದ ಡಿಕೆಶಿ
Team Udayavani, Aug 2, 2018, 12:03 PM IST
ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಡಿ.ಕೆ.ಶಿವಕುಮಾರ್ ಸೇರಿ ಐವರಿಗೆ ಆರ್ಥಿಕ ಅಪರಾಧಗಳ ಕೋರ್ಟ್ ಗುರುವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಡಿಕೆಶಿ ಆಪ್ತ ಸಚಿನ್ ನಾರಾಯಣ್, ಉದ್ಯಮಿ ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ಎನ್.ರಾಜೇಂದ್ರನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಸಚಿನ್ ನಾರಾಯಣ್ ಕೇಸ್ಗೆ ಹೈಕೋರ್ಟ್ನಲ್ಲಿ ತಡೆ ಹಾಕಿರುವ ಕಾರಣಕ್ಕೆ ಹೈಕೋರ್ಟ್ನ ಮುಂದಿನ ತೀರ್ಪಿನ ವರೆಗೆ ಕಾಯಲು ಆರ್ಥಿಕ ಅಪರಾಧಗಳ ಕೋರ್ಟ್ ನಿರ್ಧರಿಸಿದೆ.
ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಬಳಿಕ ಸೆಪ್ಟಂಬರ್ 20 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.