ಸಂಸದರನ್ನು ಟೀಕಿಸುವುದು ಸರಿಯಲ್ಲ: ಸುಮಲತಾ
Team Udayavani, Oct 5, 2019, 3:03 AM IST
ಮೈಸೂರು: ಕರ್ನಾಟಕದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟೇ ಕೊಡುತ್ತದೆ. ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದ ವರದಿಯನ್ನು ಕೇಂದ್ರ ತಿರಸ್ಕರಿಸಬಹುದು. ಹಾಗೆಂದು ಪರಿಹಾರವನ್ನೇ ಕೊಡದೇ ಇರಲು ಸಾಧ್ಯವಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಪರಿಹಾರ ನೀಡಿಕೆ ವಿಳಂಬವಾಗಿರುವುದಕ್ಕೆ ಲೋಕಸಭಾ ಸದಸ್ಯರನ್ನು ಟೀಕೆ ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಮಾತನಾ ಡು ತ್ತಿಲ್ಲ ಎಂಬ ಕಾರಣಕ್ಕೆ ಕರ್ನಾಟಕದ ಸಂಸದರು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿಲ್ಲ ಎಂಬ ಭಾವನೆ ಬೇಡ. ನಾವು ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತಿದ್ದೇವೆ. ಅವರು ಏನೋ ತಾಂತ್ರಿಕ ಕಾರಣ ಉಂಟಾಗಿದೆ ಎಂದು ಹೇಳುತ್ತಿದ್ದಾರೆ.
ಜೋಡೆತ್ತುಗಳು ಎಲ್ಲಿ ಎಂದು ಕೆಲವರು ಪ್ರಶ್ನೆ ಮಾಡುತ್ತಾರೆ. ಚುನಾವಣಾ ಪ್ರಚಾ ರದ ವೇಳೆ ನಮಗೆ ಬೆಂಬಲ ನೀಡಲು ಬರುತ್ತಾರೆ. ಹಾಗೆಂದು ದರ್ಶನ್ ಮತ್ತು ಯಶ್ ಮಂಡ್ಯಕ್ಕೆ ಬರಬೇಕು ಎನ್ನುವುದು ತುಂಬಾ ಚಿಕ್ಕ ವಿಷಯ. ಎಂಪಿಯಾಗಿ ಆಯ್ಕೆಯಾಗಿರುವುದು ನಾನು. ದರ್ಶನ್ ಅಥವಾ ಯಶ್ ಅಲ್ಲ. ಸರ್ಕಾರದಲ್ಲಿ ಯಾವುದೇ ಅಧಿಕಾರ ಇಲ್ಲದ ಅವರು ಬಂದು ಏನು ಮಾಡುತ್ತಾರೆ. ಎಂಪಿಯಾಗಿ ಕ್ಷೇತ್ರದ ಜನರ ಕೆಲಸವನ್ನು ನಾನು ಮಾಡಬೇಕು.
-ಸುಮಲತಾ, ಸಂಸದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.