ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದ ಜೊತೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯ: ಸಿದ್ದರಾಮಯ್ಯ
Team Udayavani, Apr 19, 2020, 4:13 PM IST
ಬೆಂಗಳೂರು: ರಾಜ್ಯದ ಸದ್ಯ ಕೋವಿಡ್-19 ಸೋಂಕು ಸಂಕಷ್ಟದ ಸಮಯದಲ್ಲಿದ್ದು, ಇಂತಹ ಸಮಯದಲ್ಲಿ ಸರಿಯಾದ ಸಲಹೆಗಳನ್ನು ನೀಡುತ್ತಾ, ಸಮಸ್ಯೆಗಳಿಗೆ ಪರಿಹಾರ ನೀಡುತ್ತಾ ಸರಕಾರದ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಕರ್ತವ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ , ಮಾಜಿ ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒಳಗೊಂಡ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದರು. ಅಲ್ಲದೆ, ಕೋವಿಡ್-19 ವೈರಸ್ ತಡೆಗಟ್ಟುವ ಕ್ರಮ ಹಾಗೂ ತತ್‌ಕ್ಷಣ ರಾಜ್ಯ ಸರ್ಕಾರ ಗಮನಹರಿಸಬೇಕಾದ ಪ್ರಮುಖ ವಿಷಯಗಳ ಕುರಿತ 15 ಅಂಶದ ವರದಿ ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಕೆಪಿಸಿಸಿ ವತಿಯಿಂದ ಮುಖ್ಯಮಂತ್ರಿ ಬಿಎಸ್‌ವೈ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಸರ್ಕಾರದ ಜೊತೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯ” ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.