ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿಗೆ ಶಾಕ್ ನೀಡಿದ ಐಟಿ ಅಧಿಕಾರಿಗಳು
Team Udayavani, May 11, 2018, 2:33 PM IST
ಬೀದರ್: ಚುನಾವಣೆ ವೇಳೆ ಅಭ್ಯರ್ಥಿಗಳು ಮತ್ತವರ ಆಪ್ತರನ್ನು ಗುರಿಯಾಗಿಸಿಕೊಂಡು ವ್ಯಾಪಕ ದಾಳಿ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ , ನೈಸ್ ಸಂಸ್ಥೆಯ ಮಾಲೀಕ ಅಶೋಕ್ ಖೇಣಿಯವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಬೀದರ್ನ ರಾಂಪುರದಲ್ಲಿರುವ ಖೇಣಿ ನಿವಾಸದ ಮೇಲೆ ದಾಳಿ ನಡೆಸಿರುವ 10 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡಿದ್ದಾರೆ.
ಖೇಣಿ ಮತದಾರರಿಗೆ ಹಣ ಹಂಚಲು ಸಿದ್ದತೆ ಮಾಡಿಕೊಂಡಿದ್ದಾರೆ ಎಂಬ ಶಂಕೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.