High Court: ಜ. 30ರ ವರೆಗೆ ಎಚ್ಡಿಕೆ ಮೇಲೆ ಬಲವಂತದ ಕ್ರಮ ಬೇಡ
Team Udayavani, Jan 9, 2025, 11:20 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಬೆದರಿಕೆ ಒಡ್ಡಿದ ಆರೋಪ ಹೊರಿಸಿ ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಜನವರಿ 30ರ ವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಹೈಕೋರ್ಟ್ ನಿರ್ದೇಶಿಸಿದೆ.
ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ವಿಶೇಷ ಸರಕಾರಿ ಅಭಿಯೋಜಕರು ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ನೇತೃತ್ವದ ನ್ಯಾಯಪೀಠ ಈ ಮೊದಲು ತಾನು ನೀಡಿದ್ದ ಮಧ್ಯಾಂತರ ಆದೇಶವನ್ನು ವಿಸ್ತರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.