ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿಗೆ ಜಗದೀಶ್ ಶೆಟ್ಟರ್ ಅಭಿನಂದನೆ
Team Udayavani, Jul 28, 2021, 12:11 PM IST
ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್ ಅಭಿನಂದಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ ಅವರು ಅನುಭವಿ ಜನಪ್ರತಿನಿಧಿಯಾಗಿದ್ದು, ರಾಜ್ಯವನ್ನು ಅಭಿವೃದ್ದಿಯೆಡೆಗೆ ಕೊಂಡೊಯ್ಯುವಂತಹ ದೃಷ್ಟಿಕೋನವನ್ನು ಹೊಂದಿದ್ದಾರೆ. ವಿವಿಧ ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ಅನುಭವ ಹೊಂದಿರುವ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿರುವುದು ಸಂತಸದ ಸಂಗತಿಯಾಗಿದೆ.
ರಾಜ್ಯವನ್ನು ಒಂದು ಮಾದರಿ ರಾಜ್ಯವನ್ನಾಗಿ ರೂಪಿಸುವಲ್ಲಿ ಸ್ಪಷ್ಟ ಗುರಿಯನ್ನು ಹೊಂದಿರುವ ಅವರು ಆ ನಿಟ್ಟಿನಲ್ಲಿ ಸಫಲರಾಗುತ್ತಾರೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಬೆಂಬಲ ಮತ್ತು ಹಾರೈಕೆ ಇರಲಿದೆ ಎಂದು ಜಗದೀಶ್ ಶೆಟ್ಟರ್ ತಮ್ಮ ಅಭಿನಂದನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.