ನ.1ರಿಂದ ಜಮುರಾ ರಾಷ್ಟ್ರೀಯ ನಾಟಕೋತ್ಸವ
Team Udayavani, Oct 29, 2019, 3:02 AM IST
ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಮುರುಘಾ ಮಠದಲ್ಲಿ ನ. 1 ರಿಂದ 6 ರವರೆಗೆ ಜಮುರಾ ರಾಷ್ಟ್ರೀಯ ನಾಟಕೋತ್ಸವವನ್ನು ಆಯೋಜಿಸಲಾಗಿದೆ. ಡಾ| ಶಿವಮೂರ್ತಿ ಮುರುಘಾ ಶರಣರ ಸಾನ್ನಿಧ್ಯದಲ್ಲಿ ಆರು ದಿನಗಳ ಕಾಲ ನಡೆಯುವ ಈ ನಾಟಕೋತ್ಸವಕ್ಕೆ ನ. 1 ರಂದು ಸಂಜೆ 6 ಗಂಟೆಗೆ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಆರ್. ಭೀಮಸೇನ ಉದ್ಘಾಟಿಸುವರು.
ನಾಟಕೋತ್ಸ ವದ ಸಭಾ ಕಾರ್ಯಕ್ರಮಗಳಲ್ಲಿ ವಸತಿ ಸಚಿವ ವಿ. ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹಾಗೂ ಸಮಾರೋಪ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭಾಗವಹಿಸುವರು.
ರಂಗ ಸಂಘಟಕ ಶ್ರೀನಿವಾಸ ಜಿ. ಕಪ್ಪಣ್ಣ, ಬೆಂಗಳೂರಿನ ರಂಗ ನಿರ್ದೇಶಕ ಕೃಷ್ಣಮೂರ್ತಿ ಕವತ್ತಾರ್, ಹಿರಿಯೂರಿನ ರಂಗ ಕಲಾವಿದೆ ಭಾಗ್ಯಶ್ರೀ, ರಾಷ್ಟ್ರೀಯ ನಾಟಕ ಶಾಲೆ ನಿರ್ದೇಶಕ ಸಿ. ಬಸವಲಿಂಗಯ್ಯ, ಹೊಳಲ್ಕೆರೆಯ ಹಿರಿಯ ರಂಗ ಕಲಾವಿದ ಸುಭಾಶ್ಚಂದ್ರ ದೇವರಗುಡ್ಡ, ಮೈಸೂರಿನ ಹಿರಿಯ ರಂಗ ನಿರ್ದೇಶಕ ಗಂಗಾಧರಸ್ವಾಮಿ ಅವರನ್ನು ಸನ್ಮಾನಿಸಲಾಗುವುದು. ಪ್ರತಿ ದಿನ ಸಂಜೆ ಬೆಂಗಳೂರಿನ ಥಿಯೇಟರ್ ವಿಂಗ್ಸ್ ತಂಡ, ನೀನಾಸಂ, ಜಮುರಾ, ಹೈದರಾಬಾದ್‌ನ ಜಿ.ಪಿ.ಎಲ್ ಮೀಡಿಯಾ ತಂಡಗಳು ವಿವಿಧ ನಾಟಕಗಳನ್ನು ಪ್ರದರ್ಶಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.