Janardhana Reddy ಮರಳಿ ಬಿಜೆಪಿಗೆ? ಪಕ್ಷಕ್ಕೆ ಕರೆತರಲು ತೆರೆಮರೆಯಲ್ಲಿ ಬಿರುಸಿನ ಕಸರತ್ತು
Team Udayavani, Nov 20, 2023, 10:05 PM IST
ಬೆಂಗಳೂರು: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಸೇರಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ಪ್ರಾರಂಭವಾಗಿದೆ.
ಲೋಕಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಥ್ ಚುನಾವಣೆಗಳನ್ನು ಗೆಲ್ಲುವ ದೃಷ್ಟಿಯಿಂದ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಚರ್ಚೆ ಪ್ರಾರಂಭವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಮತ ವಿಭಜನೆ ತಡೆಯುವುದು ಇದರ ಹಿಂದಿನ ಉದ್ದೇಶವಾಗಿದೆ. ಈ ಸಂಬಂಧ ವರಿಷ್ಠರ ಜತೆಗೆ ರಾಜ್ಯ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ರೆಡ್ಡಿ ವಾಪಸ್ ಬರುವುದರಿಂದ ಆಗುವ ಲಾಭ, ಎದುರಾಗುವ ಸವಾಲುಗಳ ಕುರಿತೂ ಪಕ್ಷದಲ್ಲಿ ಚರ್ಚೆ ನಡೆಯುತ್ತಿದ್ದು, ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಸೇತುವೆಯಾಗಿ ಬಳಸಿಕೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.