ಜಂತಕಲ್ ಮೈನಿಂಗ್ ಕೇಸ್; HDKಗೆ ಬಂಧನ ಭೀತಿ, ಜಾಮೀನು ಅರ್ಜಿ ವಜಾ
Team Udayavani, Jun 13, 2017, 1:18 PM IST
ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ಎಸ್ ಐಟಿ ಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಕುಮಾರಸ್ವಾಮಿ ಬಂಧನ ಭೀತಿ ಎದುರಿಸುವಂತಾಗಿದೆ.
ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಎಚ್ ಡಿ ಕುಮಾರ ಸ್ವಾಮಿ ಅವರು ಜಂತಕಲ್ ಮೈನಿಂಗ್ ಕಂಪನಿಯಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ಲೋಕಾಯುಕ್ತ ಕೋರ್ಟ್ ಕೂಡಾ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
(ಇದನ್ನೂ ಓದಿ:ಮುಂಬಯಿ :ಫ್ಲ್ಯಾಟ್‌ನಲ್ಲಿ ನಟಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ)
ಸಿಡಿಯೊಂದಿಗೆ ಎಸ್ಐಟಿ ಮುಂದೆ ಹಾಜರಾದ ಜನಾರ್ದನ ರೆಡ್ಡಿ:
ಜಂತಕಲ್ ಮೈನಿಂಗ್ ಗುತ್ತಿಗೆ ನೀಡಿದ ಪ್ರಕರಣದಲ್ಲಿ ಮಾಜಿ ಸಿಎಂ 150 ಕೋಟಿ ರೂಪಾಯಿ ಕಪ್ಪ ಸ್ವೀಕರಿಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇಂದು ಸಿಡಿ ಹಾಗೂ ದಾಖಲೆಯೊಂದಿಗೆ ಎಸ್ಐಟಿ ಮುಂದೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರೆಡ್ಡಿ, 150 ಕೋಟಿ ರೂ. ಲಂಚ ಸ್ವೀಕರಿಸಿದ್ದಾರೆಂಬ ಆರೋಪದ ಬಗ್ಗೆ ಸಾಕ್ಷ್ಯಾಧಾರ ಇದ್ದು ಅದನ್ನು ಕೋರ್ಟ್ ಗೆ ಸಲ್ಲಿಸುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.