ಕಿಕ್ ಬ್ಯಾಕ್ ಪಡೆದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ; HDK
Team Udayavani, Jun 23, 2017, 2:38 PM IST
ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಾನು ಕಿಕ್ ಬ್ಯಾಕ್ ಪಡೆದುಕೊಂಡಿದ್ದೇನೆ ಎಂದು ಹೇಳುತ್ತಿದ್ದಾರೆ. ಇದು ನಿಜ ಎಂದು ಸಾಬೀತಾದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೀಡಿ, ಪೆನ್ ಡ್ರೈವ್ ಇದೆ ಎಂದು ಹೆಸರಿಸೋ ಪ್ರಯತ್ನ ಮಾಡುತ್ತೀರಾ? ನನ್ನ ಜೊತೆ ಹುಡುಗಾಟ ಆಡ್ತಾ ಇದೀರಾ? ಚೆಲ್ಲಾಟ ಆಡ್ತೀರಾ? ಎಸ್ಐಟಿ ಅಧಿಕಾರಿಗಳು ಆರೋಪ ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ.
ವೆಂಕಯ್ಯ ನಾಯ್ಡುಗೆ ಟಾಂಗ್:
ಕೇಂದ್ರ ಸರ್ಕಾರ ಈಗಾಗಲೇ ರೈತರ ಸಾಲಮನ್ನಾ ಮಾಡುವುದಿಲ್ಲ ಎಂದು ಹೇಳಿದೆ. ಹಾಗಾಗಿ ರಾಜ್ಯ ಸರ್ಕಾರವೇ ರೈತರ ಸಾಲ ಮನ್ನಾ ಮಾಡಲಿ ಎಂದು ಒತ್ತಾಯಿಸಿದ ಕುಮಾರಸ್ವಾಮಿ, ರೈತರ ಸಾಲಮನ್ನಾ ಮಾಡಿದ್ರೆ ಅದು ಫ್ಯಾಶನ್. ಹಾಗಾದ್ರೆ ಕಾರ್ಪೋರೇಟ್ ಕುಳಗಳ ಸಾಲ ಮನ್ನಾ ಮಾಡಿದ್ರೆ ಅದು ಏನು? ಇದರಿಂದ ದೇಶದ ಆರ್ಥಿಕ ಸ್ಥಿತಿ ಉದ್ಧಾರವಾಗುತ್ತ ಎಂದು ವೆಂಕಯ್ಯ ನಾಯ್ದು ಹೇಳಿಕೆಗೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
Karnataka: 50 ವರ್ಷ ಮೀರಿದ ಜಲಾಶಯ ದುರಸ್ತಿಗೆ 10 ಸಾವಿರ ಕೋ.ರೂ.
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.