ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ನಿಧನ
Team Udayavani, May 5, 2021, 10:44 AM IST
ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ (72) ಅವರ ಕೋವಿಡ್ 19 ಸೋಂಕಿಗೆ ತುತ್ತಾಗಿ ಬುಧವಾರ ಬೆಳಗ್ಗೆ ನಿಧನರಾದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ಉಪಾಧ್ಯಕ್ಷರಾಗಿ. ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿಯಾಗಿ, ಜರಗನಹಳ್ಳಿ ವೀರಶೈವ ಸಮಾಜದ ಅಧ್ಯಕ್ಷರಾಗಿ, ಹಲವಾರು ಕನ್ನಡಪರ ಸಂಘಟನೆಗಳ ಒಡನಾಡಿಯಾಗಿ. ಸಂಘಟಕರಾಗಿ ಶಿವಶಂಕರ್ ಅವರು ಸೇವೆ ಸಲ್ಲಿಸಿದ್ದಾರೆ.
ಟಿಎಸ್ ನಾಗಾಭರಣ ಸಂತಾಪ: ಕನ್ನಡಸ ಕಣ್ಮಣಿ ಹೃದಯವಂತ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರ ನಿಧನ ದಿಗ್ಭ್ರಮೆಯನ್ನು ಉಂಟುಮಾಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾನವತಾವಾದಿಯಂತಿದ್ದ ಜರಗನಹಳ್ಳಿಯವರ ಒಡನಾಟ ಇಂದು-ನಿನ್ನೆಯದಲ್ಲ, ಅವರ ಬದುಕು ಬರವಣಿಗೆ ಎಲ್ಲವೂ ಆದರ್ಶನೀಯ ಇಂತಹ ಅಪರೂಪದ ವ್ಯಕ್ತಿ ಇಹಲೋಕ ತ್ಯಜಿಸಿದ್ದು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.