ಪಂಚಮಸಾಲಿಗಳ ಮೂತ್ರದಲ್ಲಿ ಜಂಗಮರು ಕೊಚ್ಚಿ ಹೋಗ್ತಾರೆ

Team Udayavani, Nov 9, 2017, 1:15 PM IST

44.jpg

ದಾವಣಗೆರೆ : ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ ಮಹಾ ಸಮಾವೇಶದಲ್ಲಿ ವಿವಾದಾತ್ಮಕ ಭಾಷಣ ಮಾಡಿ ಸುದ್ದಿಯಾಗಿದ್ದ ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಇನ್ನೊಂದು ಆಡಿಯೋ ಇದೀಗ ವೈರಲ್‌ ಆಗಿ ಹೊಸ ವಿವಾದ ಹುಟ್ಟು ಹಾಕಿದೆ. 

ಆಡಿಯೋದಲ್ಲಿರುವಂತೆ ಪೋನ್‌ನಲ್ಲಿ ಮಾತನಾಡುತ್ತಾ ‘ಜಂಗಮರು ಕೇವಲ 2 % ಇದ್ದಾರೆ. ಪಂಚಮಸಾಲಿಗಳು ಮೂತ್ರ ಮಾಡಿದರೆ ಜಂಗಮರು ಕೊಚ್ಚಿ ಹೋಗ್ತಾರೆ’ ಎಂದಿರುವುದು ಕೇಳಿ ಬಂದಿದೆ. 

ಸ್ವಾಮೀಜಿ ವಿರುದ್ಧ ಜಂಗಮರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾಮೀಜಿ , ‘ಆಡಿಯೋ 2 ವರ್ಷದ ಹಿಂದಿನದ್ದು, ಈಗ ಅಪ್ರಸ್ತುತ. ಲಿಂಗಾಯತ ಧರ್ಮ ಹೋರಾಟ ಹತ್ತಿಕ್ಕಲು ಈಗ ಮತ್ತೆ ಬಿಡುಗಡೆ ಮಾಡಿ ವೈರಲ್‌ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ’ ಎಂದು ತಿಳಿಸಿದ್ದಾರೆ. 

ಹುಬ್ಬಳ್ಳಿ ಸಮಾವೇಶದಲ್ಲಿ ‘ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು. ಐವರು ತಂದೆಗಳಿಗೆ ಹುಟ್ಟಿದವರು ವೀರಶೈವರು’ ಎಂದು ಭಾರೀ ವಿವಾದ ಹುಟ್ಟು ಹಾಕಿದ್ದರು. 

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.