ಭ್ರಷ್ಟ ಜಯಚಂದ್ರ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್ ಗೆ ಅನುಮತಿ
Team Udayavani, Feb 8, 2017, 3:58 PM IST
ಬೆಂಗಳೂರು:ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೊಳಗಾಗಿ ಅಮಾನತುಗೊಂಡಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯಾಗಿದ್ದ ಎಸ್.ಸಿ.ಜಯಚಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೊನೆಗೂ ಅನುಮತಿ ನೀಡಿದೆ.
ಇತ್ತೀಚೆಗಷ್ಟೇ ಜಯಚಂದ್ರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾಗ ಅಪಾರ ಪ್ರಮಾಣದ ನಗದು ಮತ್ತು ಅಕ್ರಮ ಆಸ್ತಿ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಜಯಚಂದ್ರ ಜೈಲುಕಂಬಿ ಎಣಿಸುವಂತಾಗಿತ್ತು.
ಈಗ 2008ರಲ್ಲಿ ಮುಖ್ಯ ಇಂಜಿನಿಯರ್ ಆಗಿದ್ದ ಜಯಚಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದ್ದರು. ಆಗ ಲೋಕಾಯುಕ್ತ ಅಧಿಕಾರಿಗಳು ಜಯಚಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ 2011ರಲ್ಲಿ ಮನವಿ ಮಾಡಿದ್ದರು. ಆದರೆ ರಾಜ್ಯ ಸರ್ಕಾರ ಅನುಮತಿ ನೀಡಿರಲಿಲ್ಲವಾಗಿತ್ತು.
ಐಟಿ ದಾಳಿಗೊಳಗಾಗಿ ಅಮಾನತುಗೊಂಡಿರುವ ಜಯಚಂದ್ರ ವಿರುದ್ಧ ಈಗ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಲೋಕಾಯುಕ್ತ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
MUST WATCH
ಹೊಸ ಸೇರ್ಪಡೆ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್ ಪಲ್ಟಿ: ನಾಲ್ವರಿಗೆ ಗಾಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Sullia: ಆಡುಮರಿಯನ್ನು ಅಮಾನುಷವಾಗಿ ಎಳೆದೊಯ್ದ ಬಗ್ಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.