ಶ್ರೀನಿವಾಸ್ ಜತೆ ಜೆಡಿಎಸ್ ಶಾಸಕರ ಭೇಟಿಗೆ ವಿಶೇಷ ಅರ್ಥ ಬೇಡ: ಹೆಚ್ ಡಿಕೆ

ಗುಬ್ಬಿಯ ಜೆಡಿಎಸ್ ಅಭ್ಯರ್ಥಿ ಈಗಾಗಲೇ ಘೋಷಣೆ ಆಗಿದೆ...

Team Udayavani, Nov 9, 2022, 4:03 PM IST

1-wadsad

ಬೆಂಗಳೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ನಮ್ಮ ಶಾಸಕರು ಭೇಟಿಯಾಗಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು ಸ್ನೆಹಪೂರ್ವಕವಾಗಿ ಭೇಟಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬುಧವಾರ ಮಾಧ್ಯಮಗಳ ಜತೆ ಮಾತನಾಡಿ, ಸಾ.ರಾ.ಮಹೇಶ್ ಮತ್ತು ಅನ್ನದಾನಿ ಅವರು ಭೇಟಿ ಮಾಡಿರುವ ಬಗ್ಗೆ ಅಪಾರ್ಥ ಬೇಡ. ಅದರ ಬಗ್ಗೆ ಹೆಚ್ಚು ಚರ್ಚೆಯೂ ಅಗತ್ಯ ಇಲ್ಲ. ಇದು ಅವರ ವೈಯುಕ್ತಿಕವಾದ ಭೇಟಿ, ಈ ಮಾತನ್ನು ಅವರೇ ಹೇಳಿದ್ದಾರೆ. ನಾನೇನು ಮಧ್ಯಸ್ಥಿಕೆ‌ ವಹಿಸಿ ಯಾವುದೇ ಸಂದೇಶ ಕಳುಹಿಸಿಲ್ಲ. ಈಗಾಗಲೇ ಗುಬ್ಬಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ನಾಗರಾಜ್ ಈಗಾಗಲೇ ಪಕ್ಷದ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ರಾಜಕೀಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಬಳಕೆ ಅಕ್ಷಮ್ಯ : ಹೆಚ್ ಡಿಕೆ

ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

ಕನ್ನಡದಲ್ಲಿ ಎಂಜಿನಿಯರಿಂಗ್‌ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.