ಜೆಡಿಎಸ್ ಎಂಎಲ್‌ಸಿ ಅಪ್ಸರ್ ಆಗಾ ವಿಧಿವಶ
Team Udayavani, Jun 9, 2018, 9:15 AM IST
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಅಪ್ಸರ್ ಆಗಾ ಅವರು ಶುಕ್ರವಾರ ತಡರಾತ್ರಿ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಾಮನಗರದ ದೊಡ್ಡ ಮಸೀದಿ ನಿವಾಸಿಯಾಗಿದ್ದ ಆಗಾ ಅವರು ಈ ಹಿಂದೆ ನಗರಸಭೆ ಸದಸ್ಯರಾಗಿದ್ದರು. ಮಾವಿನ ಹಣ್ಣುಗಳು ಮತ್ತು ರೇಷ್ಮೆ ಉದ್ಯಮ ನಡೆಸುತ್ತಿದ್ದರು.
ಇತ್ತೀಚೆಗಷ್ಟೇ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಯಾಗಿದ್ದರು. ಕಳೆದ 3 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳುತ್ತಿದ್ದರು ಎಂದು ತಿಳಿದು ಬಂದಿದೆ.
ಇಂದು ಮಧ್ಯಾಹ್ನ ಅಂತಿಮ ವಿಧಿವಿಧಾನ ಕಾರ್ಯಗಳು ನಡೆಯಲಿದ್ದು,ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.