“ಅಹಿಂದ’ ವರ್ಗಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ: ವೈ.ಎಸ್.ವಿ.ದತ್ತಾ
Team Udayavani, Jun 27, 2019, 3:00 AM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು “ಅಹಿಂದ’ ಸಮುದಾಯಕ್ಕೆ ನೀಡಲಾಗುವುದು ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮಧು ಬಂಗಾರಪ್ಪ, ಬಿ.ಎಂ.ಫಾರೂಕ್, ಎಚ್.ಕೆ.ಕುಮಾರಸ್ವಾಮಿಯವರ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಶೀಲನೆಯಲ್ಲಿದೆ.
ಅಂತಿಮವಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. “ಪಕ್ಷ ಸಂಘಟನೆಗಾಗಿ ನಾನು ಪಾದಯಾತ್ರೆ ಕೈಗೊಳ್ಳಲು ಉದ್ದೇಶಿಸಿದ್ದೇನೆ. ಆ.20ರಿಂದ ಕಾವೇರಿಯಿಂದ ತುಂಗಭದ್ರಾವರೆಗೆ ಪಾದಯಾತ್ರೆ ನಡೆಯಲಿದ್ದು, ಜೂ.29ರಂದು ಪೂರ್ವಭಾವಿ ಸಭೆ ನಡೆಯಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.