ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ ಸೋಂಕು ದೃಢ
Team Udayavani, Mar 31, 2021, 1:11 PM IST
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಹೆಚ್.ಡಿ. ದೇವೇಗೌಡ, “ನನ್ನ ಪತ್ನಿ ಚೆನ್ನಮ್ಮ ಮತ್ತು ನನಗೆ ಕೋವಿಡ್ -19 ಪಾಸಿಟಿವ್ ವರದಿ ಬಂದಿದೆ. ನಾವು ಇತರ ಕುಟುಂಬ ಸದಸ್ಯರೊಂದಿಗೆ ಸ್ವಯಂ ಐಸೋಲೇಟ್ ಗೆ ಒಳಪಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷಿಸಿಗೊಳಪಡಬೇಕೆಂದು ವಿನಂತಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗುವ ಅಗತ್ಯವಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
My wife Chennamma and I have tested positive for COVID-19. We are self-isolating along with other family members.
I request all those who came in contact with us over the last few days to get themselves tested. I request party workers and well-wishers not to panic.— H D Devegowda (@H_D_Devegowda) March 31, 2021
ಇದನ್ನೂ ಓದಿ: ಮಂಗಳೂರು: ರಸ್ತೆ ದಾಟುವಾಗ ಬಸ್ ಢಿಕ್ಕಿ, ಕಾಲೇಜು ವಿದ್ಯಾರ್ಥಿನಿ ದಾರುಣ ಸಾವು
ಮಾಜಿ ಪ್ರಧಾನಿ, ಹಿರಿಯರಾದ ಶ್ರೀ ದೇವೇಗೌಡ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರು ಬಹುಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬರಲಿ ಎಂದು ಆಶಿಸುತ್ತೇನೆ. ನಾಡಿನ ಜನತೆಯ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಮಾಜಿ ಪ್ರಧಾನಿ, ಹಿರಿಯರಾದ ಶ್ರೀ @H_D_Devegowda ಮತ್ತು ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರು ಬಹುಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬರಲಿ ಎಂದು ಆಶಿಸುತ್ತೇನೆ.
ನಾಡಿನ ಜನತೆಯ ಪ್ರಾರ್ಥನೆ ನಿಮ್ಮೊಂದಿಗಿದೆ.
— Dr. Ashwathnarayan C. N. (@drashwathcn) March 31, 2021
ಇದನ್ನೂ ಓದಿ: ವಾಯುಪಡೆಗೆ ಮತ್ತಷ್ಟು ಆನೆಬಲ: ಮತ್ತೆ ಮೂರು ರಫೇಲ್ ಜೆಟ್ ಫ್ರಾನ್ಸ್ ನಿಂದ ಭಾರತಕ್ಕೆ ಆಗಮನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.