ಜೆ.ಎನ್.ಗಣೇಶ್ ವಿಚಾರಣೆ 19ಕ್ಕೆ ಮುಂದೂಡಿಕೆ
Team Udayavani, Mar 7, 2019, 12:30 AM IST
ರಾಮನಗರ: ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕರಾದ ಆನಂದ್ ಸಿಂಗ್ ಮತ್ತು ಗಣೇಶ್ ಅವರ ನಡುವಿನ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎನ್.ಗಣೇಶ್ ಅವರ ವಿಚಾರಣೆ ಯನ್ನು ಇಲ್ಲಿನ ಸಿಜೆಎಂ ನ್ಯಾಯಾಲಯ ಮಾ.19ಕ್ಕೆ ಮುಂದೂಡಿದೆ.
ಗಣೇಶ್ ಅವರಿಗೆ ಸಿಜೆಎಂ ನ್ಯಾಯಾಲಯ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿಯೂ ಸಹ ಮಾ.19 ರವರೆಗೆ ವಿಸ್ತರಣೆಯಾಗಿದೆ. ಅನಾ ರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ, ಹೀಗಾಗಿ ಅವರು ಬುಧವಾರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಗೊತ್ತಾಗಿದೆ. ನ್ಯಾಯಾಂಗ ಅವಧಿ ಬುಧವಾರ ಮುಗಿ ದಿದ್ದು, ಶಾಸಕರು ಗೈರಾಗಿದ್ದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಅನಿತಾ ವಿಚಾರಣೆಯನ್ನು ಮಾರ್ಚ್ 19ಕ್ಕೆ
ಮುಂದೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.